ಕಾವ್ಯವಾಚನದಿಂದ ಮನತಣಿಸಿದ ಯುವ ಕವಿಗಳು

Team Udayavani, Oct 22, 2018, 11:48 AM IST

m2-kavya.jpg

ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ಸಿರಿಗನ್ನಡ ವೇದಿಕೆ ವತಿಯಿಂದ ಆಯೋಜಿಸಿದ್ದ ದಸರಾ ಕವಿಗೋಷ್ಠಿಯಲ್ಲಿ ಪ್ರಕೃತಿ, ದಸರಾ, ಮೀ ಟೂ ವಿವಾದ ಸೇರಿದಂತೆ ಹಲವು ವಿಷಯಗಳ ಕಾವ್ಯವಾಚನ ಮಾಡುವ ಮೂಲಕ ಯುವ ಕವಿಗಳು ಕೇಳುಗರ ಮನತಣಿಸಿದರು. 

ನಗರದ ಕೃಷ್ಣಮೂರ್ತಿಪುರಂನಲ್ಲಿರುವ ನಮನ ಕಲಾಮಂಟಪದಲ್ಲಿ ಭಾನುವಾರ ನಡೆದ ಕವಿಗೋಷ್ಠಿಯಲ್ಲಿ ಪಾಲ್ಗೊಂಡ ಯುವ ಕವಿಗಳು ಕೊಡಗಿನ ಪ್ರವಾಹ, ಮೈಸೂರು ದಸರಾ ಸಂಭ್ರಮ, ಮೀ ಟೂ ವಿವಾದ ಹೀಗೆ ಅನೇಕ ವಿಚಾರಗಳ ಮೇಲೆ ಬೆಳಕು ಚೆಲ್ಲಿದರು. ವಾಣಿ ರಾಘವೇಂದ್ರ ಅವರು “ಕಲೆಗಳ, ಕವಿಗಳ ಹಬ್ಬ ಮೈಸೂರು ದಸರಾ’ ಎಂದು ಕವನದ ಮೂಲಕ ದಸರೆಯ ಸೊಬಗನ್ನು ಕಟ್ಟಿಕೊಟ್ಟರು.

ನಂತರ ಸಾಲುಮರದ ಶ್ರೀಕಂಟೇಶ್ವರ “ಮೀ ಟೂ, ಮೀ ಟೂ ಎನ್ನುತ್ತಾ, ಎಂದೋ ತಿಳಿದೋ, ತಿಳಿಯದೋ ಮಾಡಿದ ತಪ್ಪನ್ನು ಇಂದು ಹಾರಾಜು ಹಾಕುವುದು ಎಷ್ಟು ಸರಿ’ ಎಂದು ಕವನದ ಮೂಲಕ ಪ್ರಶ್ನಿಸಿದರು. ಉಳಿದಂತೆ ಅಹಂ ಎಂತಹ ಕಾಯಿಲೆ ಎಂಬುದನ್ನು “ನಾನು’ ಕವನ, “ಧರೆ ಉರುಳಿದರು ಉಳಿಯಬಹುದೇ ನಾವು’ ಎಂಬಿತ್ಯಾದಿ ಕವನಗಳು ಕೇಳುಗರಿಗೆ ಮುದನೀಡಿದರು.

ಕವಿಗೋಷ್ಠಿ ಅಧ್ಯಕ್ಷತೆ ವಹಿಸಿದ್ದ ಎಂ.ಎಸ್‌.ವೆಂಕಟರಾಮಯ್ಯ ಮಾತನಾಡಿ, ಸಮಾಜದ ತಲ್ಲಣ್ಣವನ್ನು ಕವನದ ಮೂಲಕ ಯುವ ಕವಿಗಳು ಕಟ್ಟಿಕೊಡುವ ಪ್ರಯತ್ನ ಮಾಡಿರುವುದು ಸಂತೋಷದ ವಿಚಾರ. ಚಿಕ್ಕವರು, ದೊಡ್ಡವರೆನ್ನದೇ ಎಲ್ಲರೂ ಕವಿಗೋಷ್ಠಿಯಲ್ಲಿ ಭಾಗವಹಿಸಿ ತಮ್ಮ ಭಾವನೆಗಳನ್ನು ಕವನದ ಮೂಲಕ ತಿಳಿಸುವ ಪ್ರಯತ್ನ ಮಾಡಿರುವುದು ಉತ್ತಮ ವಿಚಾರ.

ಮತ್ತಷ್ಟು ಓದಿನೊಂದಿಗೆ ಇನ್ನೂ ಉತ್ತಮವಾಗಿ ಬರೆಯಿರಿ ಎಂದು ಸಲಹೆ ನೀಡಿದರು. ಸಮಾಜ ಸೇವಕ ಡಾ.ಕೆ.ರಘುರಾಂ ವಾಜಪೇಯಿ, ಸರಿಗನ್ನಡ ವೇದಿಕೆ ಜಿಲ್ಲಾಧ್ಯಕ್ಷೆ ಎ.ಹೇಮಗಂಗಾ, ಉಪಾಧ್ಯಕ್ಷ ಹೊಮ್ಮ ಮಂಜುನಾಥ್‌ ಇತರರು ಇದ್ದರು.

ಟಾಪ್ ನ್ಯೂಸ್

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.