ಅಧಿಕಾರಿಗಳು ಸಾರ್ವಜನಿಕರ ಹಿತಕ್ಕಾಗಿ ಕೆಲಸ ಮಾಡಿ

Team Udayavani, Nov 14, 2018, 12:34 PM IST

m2-adhikarugalu.jpg

ಕೆ.ಆರ್‌.ನಗರ: ಅಧಿಕಾರಿಗಳು ಪ್ರಚಾರಕ್ಕೋಸ್ಕರ ಕರ್ತವ್ಯ ನಿರ್ವಹಿಸದೆ, ಸಾರ್ವಜನಿಕರ ಹಿತಕ್ಕಾಗಿ ಕೆಲಸ ನಿರ್ವಹಿಸಬೇಕು ಎಂದು ಜಿಲ್ಲಾ ಅಪರ ಪೊಲೀಸ್‌ ಅಧೀಕ್ಷಕಿ ಸ್ನೇಹಾ ಹೇಳಿದರು. 

ಪಟ್ಟಣದ ವಾಲ್ಮೀಕಿ ನಾಯಕರ ಸಮುದಾಯ ಭವನದಲ್ಲಿ ಪೊಲೀಸ್‌ ಇಲಾಖೆ ಏರ್ಪಡಿಸಿದ್ದ ಸಾರ್ವಜನಿಕ ಸಂಪರ್ಕ ಸಭೆ ಮತ್ತು ರಸ್ತೆ ಸುರಕ್ಷತಾ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ತಿಂಗಳೊಂದರಲ್ಲಿ 107ರಷ್ಟು ಅಪಘಾತಗಳು ಸಂಭವಿಸಿದ್ದು, ಅದರಲ್ಲಿ 40 ಮಂದಿ ಮೃತಪಟ್ಟಿದ್ದಾರೆ. ಇದಕ್ಕೆ ಅತೀ ವೇಗದ ಸಂಚಾರ ಮತ್ತು ಸಂಚಾರಿ ನಿಯಮ ಉಲ್ಲಂಘನೆಯೇ ಕಾರಣ ಎಂದರು.

ರಸ್ತೆ ನಿಮಯ ಪಾಲಿಸಿ: ವಾಹನ ಚಲಾಯಿಸುವವರು ಕಡ್ಡಾಯವಾಗಿ ಇನ್ಸೂರೆನ್ಸ್‌ ಮತ್ತು ದಾಖಲೆ ಹೊಂದಿರಬೇಕು, ಹೆಲ್ಮೆಟ್‌ ಧರಿಸಿರಬೇಕು. ಸಂಚಾರಿ ನಿಯಮ ಪಾಲಿಸಬೇಕು. ಇಲ್ಲದಿದ್ದಲ್ಲಿ ಅಂತಹ ವಾಹನವನ್ನು ಪೊಲೀಸರು ವಶಕ್ಕೆ ಪಡೆದು ದಂಡ ವಿಧಿಸಲಾಗುವುದು. ಇದಕ್ಕೆ ಸಾರ್ವಜನಿಕರು ಅವಕಾಶ ನೀಡದೆ ಕಾನೂನು ಸುವ್ಯವಸ್ಥೆ ಪಾಲಿಸಬೇಕೆಂದು ಕಿವಿಮಾತು ಹೇಳಿದರು.

ಸ್ಥಳದಲ್ಲಿದ್ದ ಪುರಸಭೆಯ ಮುಖ್ಯಾಧಿಕಾರಿ ಮತ್ತು ಜಿಪಂ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ರಸ್ತೆಯ ದುರಸ್ತಿ ಹಾಗೂ ರಸ್ತೆಗಳ ಮಧ್ಯದಲ್ಲಿ ಮ್ಯಾನ್‌ ಹೋಲ್‌ಗ‌ಳನ್ನು ಸರಿಪಡಿಸದೆ ಇರುವುದರಿಂದ ಅಪಘಾತಗಳು ಸಂಭವಿಸಲು ಪ್ರಮುಖ ಕಾರಣವಾಗಿದೆ ಎಂದು ತರಾಟೆಗೆ ತೆಗೆದುಕೊಂಡರು. 

ಸಭೆಯಲ್ಲಿ ವೃತ್ತ ನಿರೀಕ್ಷಕ ಕೆ.ಕೆ.ರಘು, ಸಾಲಿಗ್ರಾಮ ಠಾಣೆಯ ಪಿಎಸ್‌ಐ ಮಹೇಶ್‌, ಕೆಎಸ್‌ಆರ್‌ಟಿಸಿ ಅಧಿಕಾರಿ ಪಾಪನಾಯಕ್‌, ಲೋಕೋಪಯೋಗಿ ಇಲಾಖೆಯ ಮುಖ್ಯ ಎಂಜಿನಿಯರ್‌ ಮೋಹನ್‌ ಪೊಲೀಸ್‌ ಸಿಬ್ಬಂದಿ ಭಾಗವಹಿಸಿದ್ದರು. 

ಟಾಪ್ ನ್ಯೂಸ್

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.