ಮೊಬೈಲ್ ಕಳೆದುಕೊಂಡ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ
Team Udayavani, Nov 15, 2018, 3:06 PM IST
ಮೈಸೂರು: ಮೊಬೈಲ್ ಕಳೆದುಹೊಯಿತು ಎಂಬ ಕ್ಷುಲ್ಲಕ ಕಾರಣಕ್ಕೆ ಹತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಕಳವಳಕಾರಿ ಘಟನೆ ನಡೆದಿದೆ.
ನಗರದ ಗಾಂಧಿನಗರದಲ್ಲಿ 17 ವರ್ಷದ ನಿಖಿತಾ ಎಂಬ ವಿದ್ಯಾರ್ಥಿನಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು,ಪೊಲೀಸರು ತನಿಖೆ ಮುಂದುವರಿಸಿದ್ದು ,ಮೊಬೈಲ್ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಯೋ ಇಲ್ಲ ಬೇರೆ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದೋ ಎನ್ನುವುದು ಇನ್ನಷ್ಟೇ ತಿಳಿದು ಬರಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ
Neha ಹತ್ಯೆ ಪ್ರಕರಣ; ಎನ್ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್ಪಿ ಆಗ್ರಹ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?