ಪ್ರತಿಭೆ ಮೊದಲು ಎಂಬ ತತ್ವ ಅನುಸರಿಸಿ

Team Udayavani, Dec 15, 2018, 11:36 AM IST

m3-pratibhe.jpg

ಮೈಸೂರು: ಪ್ರಸ್ತುತ ಸಂದರ್ಭದಲ್ಲಿ ಪ್ರತಿಯೊಂದು ಸಂಸ್ಥೆಗಳು ಪ್ರತಿಭೆ ಮೊದಲು ಎಂಬ ತತ್ವವನ್ನು ಅನುಸರಿಸಬೇಕಾಗ ಅಗತ್ಯವಿದೆ ಎಂದು ಚೆನ್ನೈನ ರಾಣಿ ಹೋಲ್ಡಿಂಗ್ಸ್‌ ಸಂಸ್ಥೆ ಅಧ್ಯಕ್ಷ ಎಲ್‌. ಗಣೇಶ್‌ ತಿಳಿಸಿದರು.

ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಧರ್ಮಸ್ಥಳ ಮಂಜುನಾಥೇಶ್ವರ ಇನ್ಸ್ಟಿಟ್ಯೂಟ್‌ ಫಾರ್‌ ಮ್ಯಾನೇಜ್ಮೆಂಟ್‌ ಡೆವಲೆಪ್ಮೆಂಟ್‌ ಸಂಸ್ಥೆಯಲ್ಲಿ ಆಯೋಜಿಸಿರುವ “ಕಾರ್ಯಕ್ಷೇತ್ರದಲ್ಲಿ ಮಾನವ ಸಂಪನ್ಮೂಲ ನಿರ್ವಹಣೆ’ ವಿಷಯ ಕುರಿತ 7ನೇ ಅಂತಾರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.

ಪ್ರತಿಯೊಂದು ಸಂಸ್ಥೆಯ ಉದ್ದೇಶಗಳನ್ನು ಅಲ್ಲಿನ ನೌಕರರಿಗೆ ಮನದಟ್ಟು ಮಾಡಿಸುವ ಮೂಲಕ, ಸಂಸ್ಥೆಯ ಬೆಳವಣಿಗೆಗೆ ಬೇಕಾದ ಕಾರ್ಯತಂತ್ರಗಳನ್ನು ಅಳವಡಿಸಿಕೊಳ್ಳಬೇಕಿದೆ. ಹೀಗಾಗಿ ಇಂದಿನ ಬದಲಾದ ತಂತ್ರಜ್ಞಾನ ಹಾಗೂ ಗ್ರಾಹಕರ ನಿರೀಕ್ಷೆಯ ಯುಗದಲ್ಲಿ ಪ್ರತಿಭೆಗೆ ಮೊದಲ ಆದ್ಯತೆ ನೀಡಬೇಕಿದೆ. ಈ ನಿಟ್ಟಿನಲ್ಲಿ ಎಲ್ಲಾ ಸಂಸ್ಥೆಗಳು ಎದುರಿಸುವ ಅವಶ್ಯಕತೆಗಳು ಮತ್ತು ಸವಾಲುಗಳನ್ನು ತಿಳಿದುಕೊಳ್ಳಬೇಕಾಗಿದೆ ಎಂದರು.

ಎಸ್‌ಡಿಎಂ-ಐಎಂಡಿ ಸಂಸ್ಥೆ ನಿರ್ದೇಶಕ ಡಾ.ಎನ್‌.ಆರ್‌.ಪರಶುರಾಮನ್‌, “ಯಶಸ್ವಿ ಮಾನವ ಸಂಪನ್ಮೂಲ ನಿರ್ವಹಣೆಗೆ ಅಗತ್ಯವಿರುವ ಸಂವಹನದ ಪ್ರಾಮುಖ್ಯತೆ, ಪ್ರತಿಫ‌ಲಗಳು, ವ್ಯಕ್ತಿಯ ಹಾಗೂ ಸಾಂಸ್ಥಿಕ ಉದ್ದೇಶಗಳ ಹೊಂದಾಣಿಕೆ, ಕಾರ್ಯಕ್ಷೇತ್ರದಲ್ಲಿ ನೈತಿಕತೆ ಕುರಿತು ಮಾತನಾಡಿದರು. ಸಮ್ಮೇಳನ ಮುಖ್ಯಸ್ಥ ಡಾ. ಮೌಸುಮಿ ಸೇನ್‌ ಗುಪ್ತ,  ಮಾನವ ಸಂಪನ್ಮೂಲ ನಿರ್ವಹಣೆಯ ಪಾತ್ರದ ಬಗ್ಗೆ ಉಪನ್ಯಾಸ ನೀಡಿದರು.

ಎರಡು ದಿನಗಳ ಸಮ್ಮೇಳನದಲ್ಲಿ ಭಾರತ, ಯುಎಸ್‌ಎ ಹಾಗೂ ನೈಜೀರಿಯಾ ದೇಶದಿಂದ 150ಕ್ಕೂ ಮಂದಿ ಭಾಗವಹಿಸಿದ್ದಾರೆ. ಉದ್ಘಾಟನಾ ಸಮಾರಂಭದಲ್ಲಿ ಇಂಧೋರ್‌ನ ಐಐಎಂ ಮಾಜಿ ನಿರ್ದೇಶಕ ಪ್ರೊ. ರವಿಚಂದ್ರನ್‌,

ನೋಯ್ಡಾದ ಎಂಬಿಎ ಯೂನಿವರ್ಸ್‌.ಕಾಮ್‌ನ ಸಂಸ್ಥಾಪಕ ಸಿಇಒ ಅಮಿತ್‌ ಅಗ್ನಿಹೋತ್ರಿ, ಬೆಂಗಳೂರಿನ ಲೀಡ್‌ ಕನ್ಸಲ್ಟಿಂಗ್‌ ಸಂಸ್ಥೆಯ ನಿರ್ದೇಶಕ ಮಹಾಲಿಂಗಂ, ಮೈಸೂರಿನ ಅಗ್ರಿಬಿಸಿನೆಸ್‌ ವಿಭಾಗದ ವ್ಯವಸ್ಥಾಪಕ ರಾಜೇಂದ್ರಬಾಬು, ಸಮ್ಮೇಳನದ ಉಪ ಮುಖ್ಯಸ್ಥ ಡಾ.ನೀಲಾಂಜನ್‌ ಸೇನ್‌ ಗುಪ್ತ ಹಾಜರಿದ್ದರು.

ಟಾಪ್ ನ್ಯೂಸ್

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Crime: ಶೀಲ ಶಂಕಿಸಿ ಪತ್ನಿ ಮೇಲೆ ಕಲ್ಲುಎತ್ತಿ ಹಾಕಿದ ಪತಿ!

Crime: ಶೀಲ ಶಂಕಿಸಿ ಪತ್ನಿ ಮೇಲೆ ಕಲ್ಲುಎತ್ತಿ ಹಾಕಿದ ಪತಿ!

15

Bengaluru: ಅಪಘಾತ ಗಲಾಟೆ: ಕಪಾಳಮೋಕ್ಷಕ್ಕೆ ವ್ಯಕ್ತಿ  ಬಲಿ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.