ಸಿಬಿಸಿಎಸ್‌ ಪದ್ಧತಿ ಕೈಬಿಡಲು ಆಗ್ರಹಿಸಿ ಧರಣಿ

Team Udayavani, Jan 18, 2019, 6:48 AM IST

m2-cbsc.jpg

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯ ಸಿಬಿಸಿಎಸ್‌ ಪದ್ಧತಿ ಜಾರಿಗೆ ತಂದಿರುವುದರಿಂದ ಫ‌ಲಿತಾಂಶದಲ್ಲಿ ಉಂಟಾಗಿರುವ ದೋಷಗಳನ್ನು ಸರಿಪಡಿಸಿ ಫ‌ಲಿತಾಂಶ ಮತ್ತೆ ಪ್ರಕಟಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಎಐಡಿಎಸ್‌ಒ, ಎಐಡಿವೈಒ ಸಂಘಟನೆಗಳವತಿಯಿಂದ ವಿವಿಯ ಕಾರ್ಯಸೌಧ ಕ್ರಾಫ‌ರ್ಡ್‌ ಭವನದ ಎದುರು ಪ್ರತಿಭಟನೆ ನಡೆಸಲಾಯಿತು.

ಮೈಸೂರು ವಿವಿ ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಅವೈಜ್ಞಾನಿಕವಾದ ಸಿಬಿಸಿಎಸ್‌ ಶೈಕ್ಷಣಿಕ ಪದ್ಧತಿಯನ್ನು ಯಾವುದೇ ಪೂರ್ವ ಸಿದ್ಧತೆಯಿಲ್ಲದೆ ಜಾರಿಗೆ ತಂದಿದೆ. ಇದರಿಂದ ವಿದ್ಯಾರ್ಥಿಗಳಿಗೆ ಗೊಂದಲ ಸೃಷ್ಟಿಯಾಗಿದೆ. ಈ ಪದ್ಧತಿಯ ಬಗ್ಗೆ ವಿದ್ಯಾರ್ಥಿಗಳು, ಅಧ್ಯಾಪಕರು ಅಥವಾ ಇದನ್ನು ಜಾರಿಗೆ ತಂದಿರುವ ವಿಶ್ವವಿದ್ಯಾನಿಲಯದ ಅಧಿಕಾರಿಗಳಿಗಾಗಲಿ ಸ್ಪಷ್ಟತೆ ಇಲ್ಲ ಎಂದು ಪ್ರತಿಭಟನಾಕಾರರು ದೂರಿದರು.

ಸಿಬಿಸಿಎಸ್‌ ಪದ್ಧತಿ ಜಾರಿಗೆ ವಿಶ್ವವಿದ್ಯಾನಿಲಯ, ಶೈಕ್ಷಣಿಕ ತಜ್ಞರಿರುವ ಶಿಕ್ಷಣ ಮಂಡಳಿ ಮತ್ತು ಸಿಂಡಿಕೇಟ್‌ ಸಭೆಯ ಅನುಮೋದನೆಯನ್ನೇ ಪಡೆದಿಲ್ಲ. ಶಿಕ್ಷಣ ತಜ್ಞರು, ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು, ಪೋಷಕರ ಅಭಿಪ್ರಾಯ ಪಡೆಯದೇ ಹೊಸ ಪದ್ಧತಿ ಜಾರಿಗೊಳಿಸಿದೆ. ವಿದ್ಯಾರ್ಥಿಗಳು ಉತ್ತೀರ್ಣರಾಗಲು ಗಳಿಸಬೇಕಾದ ಕನಿಷ್ಠ ಅಂಕ, ಉತ್ತೀರ್ಣನಾಗಲು ವಿದ್ಯಾರ್ಥಿಗೆ ಇರುವ ಅವಕಾಶಗಳು,

ಪರೀಕ್ಷಾ ನೋಂದಣಿ ವಿಧಾನ ಇತ್ಯಾದಿ ಮೂಲ ಅಂಶಗಳೊಂದಿಗೆ ಈ ಪದ್ಧತಿಯನ್ನು ಜಾರಿಗೊಳಿಸಬೇಕಾದ ವಿಶ್ವವಿದ್ಯಾನಿಲಯದ ಹಿರಿಯ ಅಧಿಕಾರಿಗಳಲ್ಲೇ ಗೊಂದಲವಿದೆ. ಹೀಗಾಗಿ ಸಿಬಿಸಿಎಸ್‌ ಜಾರಿಯಿಂದ ಫ‌ಲಿತಾಂಶದಲ್ಲಾಗಿರುವ ದೋಷಗಳನ್ನು ಸರಿಪಡಿಸಿ ಮರು ಫ‌ಲಿತಾಂಶ ನೀಡಬೇಕು, ಯಾವುದೇ ಪೂರ್ವಸಿದ್ಧತೆಯಿಲ್ಲದೇ ತರಾತುರಿಯಲ್ಲಿ ಜಾರಿಗೆ ತಂದಿರುವ ಸಿಬಿಸಿಎಸ್‌ ಪದ್ಧತಿಯನ್ನು ಕೈಬಿಡಬೇಕು, ಮರುಮೌಲ್ಯಮಾಪನದ ದುಬಾರಿ ಶುಲ್ಕ ಇಳಿಸಬೇಕು ಎಂದರು.

ಪ್ರತಿಭಟನೆಯಲ್ಲಿ ವಿದ್ಯಾರ್ಥಿ ಸಂಘಟನೆಗಳ ಮುಖಂಡರಾದ ಎಂ.ಉಮಾದೇವಿ, ಹರೀಶ್‌ ಎಸ್‌.ಎಚ್‌, ಸುನೀಲ್‌, ಸುಮ, ಕಲಾವತಿ, ಅನಿಲ್‌, ಆಕಾಶ್‌ಕುಮಾರ್‌, ಚಂದ್ರಕಲಾ, ಆಸಿಯಾ ಬೇಗಂ, ಸೌಮ್ಯ ಕೇಶವ್‌, ಮಂಜು, ಮಹೇಂದ್ರ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು. 

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.