ಕೃಷಿ ನಂಬಿ ಕೋಟಿ ಕೋಟಿ ಸಂಪಾದಿಸಿ

Team Udayavani, Feb 5, 2019, 7:11 AM IST

m3-krushi.jpg

ನಂಜನಗೂಡು: ಭೂಮಿತಾಯಿಯನ್ನು ನಂಬಿದವರು ಯಾರೂ ಹಾಳಾಗಿಲ್ಲ. ಸಹನೆ, ಶ್ರಮದಿಂದ ದುಡಿದರೆ ಕೋಟಿ ಕೋಟಿ ಸಂಪಾದಿಸಬಹುದು ಎಂದು ಸಾವಯವ ಕೃಷಿ ಸಾಧಕಿ ಮಾನ್ವಿ ತಾಲೂಕಿನ ಕವಿತಾ ಮಿಶ್ರಾ ಪ್ರತಿಪಾದಿಸಿದರು.

ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ನಡೆದ ಕೃಷಿ ಮೇಳ ಸಮಾರೋಪದಲ್ಲಿ ಮಾತನಾಡಿದ ಅವರು, ತಾವು ಕಂಪ್ಯೂಟರ್‌ ಪದವೀಧರೆಯಾಗಿದ್ದರೂ ಕೃಷಿ ಕ್ಷೇತ್ರ ಆಯ್ದುಕೊಂಡೆ. ಮಾನ್ವಿಯಲ್ಲಿ ಸುಮಾರು ನಾಲ್ಕೂವರೆ ಲಕ್ಷ ಶ್ರೀಗಂಧದ ಸಸಿಗಳನ್ನು ಬೆಳೆದು ಪ್ರತಿ ಗಿಡಕ್ಕೆ 30 ರೂ.ನಂತೆ ಮಾರಾಟ ಮಾಡಿ ಲಕ್ಷಾಂತರ ರೂ. ಆದಾಯ ಪಡೆದಿದ್ದೇನೆ ಶ್ರೀಗಂಧ ಬೆಳೆದರೆ ಸರ್ಕಾರವೇ ಪ್ರತಿ ಕೆ.ಜಿ.ಗೆ 6780 ರೂ. ನೀಡಿ ಖರೀದಿಸುತ್ತದೆ. ಮೈಸೂರು ನಾಡು ಗಂಧದ ಬೀಡು, ನೀವೇಕೆ ಶ್ರೀಗಂಧ ಬೆಳೆಯಬಾರದು ಎಂದು ಪ್ರಶ್ನಿಸಿದರು.

ದಾಳಿಂಬೆ ಬೆಳೆದು 50 ಲಕ್ಷ ರೂ. ಸಂಪಾದಿಸಿ, ಕೊನೆಗೆ ಕೈಸುಟ್ಟುಕೊಂಡಿದ್ದನ್ನು ವಿವರಿಸಿದ ಅವರು, ಸಾವಯವ ಕೃ ಷಿಕ ರಾಗಿ ಪರಾವಲಂಬಿಗಳಾಗಬೇಡಿ. ವಲಸಿಗ ರಾಗಿ ನಗರೀಕರಣದ ಭಿಕ್ಷುಕರಾಗದೇ ನಿಮ್ಮ ಕಾಲ ಮೇಲೆ ನೀವು ನಿಲ್ಲಿ. ನಿಮ್ಮ ಕೃಷಿ ಸಹಾಯಕ್ಕೆ ಬೇಕಾದ ಎಲ್ಲಾ ಮಾಹಿತಿ ಯನ್ನು ನೀಡಲು ತಾನು ಸಿದ್ಧ ಎಂದರು.

ಮತ್ತೋರ್ವ ಕೃಷಿ ಸಾಧಕ ಇಂಡಿ ತಾಲೂಕಿನ ಎಸ್‌.ಟಿ. ಪಾಟೀಲ್‌ ಮಾತ ನಾಡಿ, ಸಾಲಮನ್ನಾ ಮಾಡಿ ಎಂದು ಕೇಳು ವವರು ರೈತರಲ್ಲ. ನಮಗೆ ಸರ್ಕಾರದ ಭಿಕ್ಷೆ ಬೇಕಾಗಿಲ್ಲ. ರಾಸಾಯನಿಕದಿಂದ ದೂರ ವಿದ್ದು, ಭೂಮಿಯ ಆರೋಗ್ಯದ ಕಡೆಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದರು.

ಪ್ರಗತಿಪರ ರೈತರಾದ ಶಿರಟ್ಟಿಯ ಬಸವರಾಜ ನಾವಿ ಹಾಗೂ ಹೆಗ್ಗವಾಡಿಯ ಶಿವಕುಮಾರ್‌ ತಮ್ಮ ಕೃಷಿ ಸಾಧನೆ ಹಂಚಿಕೊಂಡರು. ಬಸವಕೇಂದ್ರದ ಮರುಳಸಿದ್ಧಸ್ವಾಮೀಜಿ, ಶಿವಮೊಗ್ಗ ಶಾಸಕ ಎಸ್‌. ರುದ್ರೇಗೌಡ, ಮಾಜಿ ಶಾಸಕ ಪ್ರೊ. ಕೆ.ಆರ್‌. ಮಲ್ಲಿಕಾರ್ಜುನಪ್ಪ ಇತರರಿದ್ದರು.

ಟಾಪ್ ನ್ಯೂಸ್

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.