ರದ್ದಾದ ಶೇ. 97ರಷ್ಟು ನೋಟುಗಳು ವಾಪಸ್
Team Udayavani, Jan 5, 2017, 3:45 AM IST
ನವದೆಹಲಿ: ರದ್ದುಪಡಿಸಲಾದ 500 ಮತ್ತು 1000 ರೂ. ಮುಖಬೆಲೆಯ ನೋಟುಗಳ ಪೈಕಿ ಶೇ. 97 ರಷ್ಟು ನೋಟುಗಳು ಬ್ಯಾಂಕ್ಗಳ ಮೂಲಕ ವಾಪಸ್ಸಾಗಿವೆ ಎಂದು ಮೂಲಗಳು ತಿಳಿಸಿವೆ.
ನ.9 ರಿಂದ ಡಿ.30 ರವರೆಗೂ 14.97 ಲಕ್ಷ ಕೋಟಿ ರೂ. ಮೌಲ್ಯದ ರದ್ದಾದ ನೋಟುಗಳನ್ನು ಬದಲಾಯಿಸಿಕೊಂಡಿದ್ದಾರೆ. ಚಲಾವಣೆ ಕಳೆದುಕೊಂಡ 15.4 ಲಕ್ಷ ಕೋಟಿ ರೂ. ಮೌಲ್ಯದ ನೋಟುಗಳ ಪೈಕಿ 5 ಲಕ್ಷ ರೂ. ಕೋಟಿಯಷ್ಟು ಕಪ್ಪುಹಣ ಇದ್ದು, ಅದು ಬ್ಯಾಂಕ್ಗೆ ಮರಳುವ ಸಾಧ್ಯತೆ ಕಡಿಮೆ ಎಂದು ಸರ್ಕಾರ ಅಂದಾಜಿಸಿತ್ತು. ಆದರೆ ಆ ನಿರೀಕ್ಷೆ ಸುಳ್ಳಾಗಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್