ಮತ್ತೆ ಬೂಟು ವಿವಾದದಲ್ಲಿ ಶಿವರಾಜ್ ಸಿಂಗ್ ಚೌಹಾಣ್
Team Udayavani, Jan 7, 2017, 3:45 AM IST
ಉಜ್ಜಯಿನಿ: ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಈಗ ಮತ್ತೂಂದು ವಿವಾದಕ್ಕೆ ಗುರಿಯಾಗಿದ್ದಾರೆ. ಅವರ ಬೂಟುಗಳನ್ನು ಭದ್ರತಾ ಅಧಿಕಾರಿಯೊಬ್ಬರು ತೆಗೆದು ಕೊಂಡು ಹೋಗುತ್ತಿರುವ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ತಪೋವನದಲ್ಲಿನ ಬಿಜೆಪಿ ಶಿಬಿರಕ್ಕೆ ಹೋಗುವ ಮುನ್ನ ಅವರು ಜೈನ ಆಶ್ರಮಕ್ಕೆ ಹೋಗಲು ಶೂ ಕಳಚಿ ಮತ್ತೆ ಹಾಗೆಯೇ ಪಕ್ಕದಲ್ಲೇ ಇರುವ ಬಿಜೆಪಿ ಶಿಬಿರಕ್ಕೆ ಬರೀ ಕಾಲುಚೀಲದಲ್ಲೇ ಬಂದರು. ಇದನ್ನು ಗಮನಿಸಿದ ಪೊಲೀಸ್ ಅಧಿಕಾರಿ ಶೂ ಹಿಡಿದು ಓಡಿ ಬರುತ್ತಿರುವುದನ್ನು ಪ್ರತ್ಯಕ್ಷದರ್ಶಿಯೊಬ್ಬರು ತಮ್ಮ ಮೊಬೈಲ್ ಕ್ಯಾಮರಾದಲ್ಲಿ ಸೆರೆ ಹಿಡಿದಿರುವುದು ಭಾರೀ ಸುದ್ದಿಯಾಗಿದೆ. ಕಳೆದ ವರ್ಷ ಪ್ರವಾಹ ಪರಿಶೀಲನೆಗೆ ಹೋಗಿದ್ದಾಗಲೂ ಇದೆ ರೀತಿಯ ಎಡವಟ್ಟು ಭಾರೀ ಸದ್ದು ಮಾಡಿ ಕಿರಿಕಿರಿ ಉಂಟುಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ