ಬಿಜೆಪಿಗೆ ಅಡ್ವಾಣಿ,ಕಟಿಯಾರ್,ವರುಣ್ ಗಾಂಧಿಯಂತವರು ಬೇಕಿಲ್ಲವೆ?
Team Udayavani, Jan 22, 2017, 10:38 AM IST
ನವದೆಹಲಿ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ ತನ್ನ 40 ಮಂದಿ ಪ್ರಮುಖ ನಾಯಕರನ್ನೊಳಗೊಂಡ ತಾರಾ ಪ್ರಚಾರಕರ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ. ಅಚ್ಚರಿಯೆಂದರೆ ಬಿಜೆಪಿ ಹಿರಿಯ ಮುಖಂಡರಾದ ಎಲ್.ಕೆ. ಆಡ್ವಾಣಿ, ಮುರಳಿ ಮನೋಹರ ಜೋಶಿ ,ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ವಿನಯ್ ಕಟಿಯಾರ್ ಹಾಗೂ ಯುವ ನಾಯಕ ವರುಣ್ ಗಾಂಧಿ ಪಟ್ಟಿಯಲ್ಲಿ ಇಲ್ಲ.
ಮೊದಲ ಮತ್ತು ಎರಡನೇ ಹಂತದ ಚುನಾವಣೆಗೆ ಸಿದ್ಧಪಡಿಸಿದ ತಾರಾ ಪ್ರಚಾರಕರ ಪಟ್ಟಿಯನ್ನು ರಾಜ್ಯಾಧ್ಯಕ್ಷ ಕೇಶವ್ ಪ್ರಸಾದ್ ಮೌರ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದಾರೆ. ಈ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಸಚಿವರಾದ ಅರುಣ್ ಜೇಟ್ಲಿ, ಮನೇಕಾ ಗಾಂಧಿ, ವೆಂಕಯ್ಯ ನಾಯ್ಡು ಸೇರಿ ಇತರೆ 40 ನಾಯಕರು ಇದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ