ಎಫ್ಡಿಐ ನಿಯಮ ಸಡಿಲಿಕೆಗೆ ಕೇಂದ್ರ ಇಂಗಿತ
Team Udayavani, Mar 20, 2017, 9:49 AM IST
ಹೊಸದಿಲ್ಲಿ: ಹಿಂದೆ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆಯನ್ನು ವಿರೋಧಿಸಿದ್ದ ಬಿಜೆಪಿ, ಪ್ರಸ್ತುತ ಎಫ್ಡಿಐ ನಿಯಮಗಳನ್ನು ಸಡಿಲಿಸಿ ವಿದೇಶಿ ಕಂಪೆನಿಗಳು ದೇಶದಲ್ಲಿ ತಮ್ಮ ರಿಟೇಲ್ ಮಳಿಗೆ ತೆರೆಯಲು ಅವಕಾಶ ನೀಡಲು ಚಿಂತನೆ ನಡೆಸಿದೆ. ದೇಶದಲ್ಲಿ ಹೆಚ್ಚಿನ ಉದ್ಯೋಗಗಳನ್ನು ಸೃಷ್ಟಿಸುವ ನಿಟ್ಟಿನಲ್ಲಿ ಅಧಿಕ ಪ್ರಮಾಣದ ವಿದೇಶಿ ನೇರ ಬಂಡವಾಳವನ್ನು ಆಕರ್ಷಿಸಲು ಮುಂದಾಗಿರುವ ಕೇಂದ್ರ ಸರಕಾರ, ವಿದೇಶಿ ರೀಟೇಲರ್ಗಳು ಭಾರತದಲ್ಲಿ ಮಲ್ಟಿ ಬ್ರಾಂಡ್ ರಿಟೇಲ್ ಮಳಿಗೆಗಳನ್ನು ತೆರೆಯಲು ಅವಕಾಶ ನೀಡುವ ಚಿಂತನೆ ನಡೆಸಿದೆ. ಆದರೆ ಭಾರತದಲ್ಲಿ ಮಳಿಗೆ ಆರಂಭಿಸುವ ವಿದೇಶಿ ಕಂಪೆನಿಗಳು ‘ಮೇಡ್ ಇನ್ ಇಂಡಿಯಾ’ ಉತ್ಪನ್ನಗಳನ್ನು ಮಾತ್ರ ಮಾರಾಟ ಮಾಡಬೇಕು ಎಂದು ಸರಕಾರ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್