CONNECT WITH US  
Please Select Your Default Edition         ಕರ್ನಾಟಕ ಆವೃತ್ತಿ    |     ಕರಾವಳಿ ಆವೃತ್ತಿ     |     English Edition

ಪಿಎಫ್ ನ ಶೇ.15ರಷ್ಟು ಮೊತ್ತ ಷೇರುಪೇಟೆಗೆ

ಹೈದರಾಬಾದ್‌: ಮುಂದಿನ ಹಣಕಾಸು ವರ್ಷದಿಂದ ನೌಕರ ಭವಿಷ್ಯನಿಧಿ ಸಂಘಟನೆ (ಇಪಿಎಫ್ಒ)ಯಲ್ಲಿನ ಶೇಕಡ 15ರಷ್ಟು ಹಣವನ್ನು ಷೇರುಮಾರುಕಟ್ಟೆಯಲ್ಲಿ ತೊಡಗಿಸುವ ಉದ್ದೇಶವನ್ನು ಸರಕಾರ ಹೊಂದಿದೆ ಎಂದು ಕೇಂದ್ರ ಕಾರ್ಮಿಕ ಸಚಿವ ಬಂಡಾರು ದತ್ತಾತ್ರೇಯ ತಿಳಿಸಿದ್ದಾರೆ. ಮಾ. 30ರಂದು ಕೇಂದ್ರ ತೆರಿಗೆ ಮಂಡಳಿ ಸಭೆ ನಡೆಯಲಿದ್ದು ಅಲ್ಲಿ ನಾವು ಅವರ ಸಲಹೆ ಮತ್ತು ಅಭಿಪ್ರಾಯ ಪಡೆದು ಮುಂದಿನ ಹೆಜ್ಜೆ ಇಡುತ್ತೇವೆ. ಇಲ್ಲಿಯವರೆಗೆ ಕಳೆದ ಒಂದೂವರೆ ವರ್ಷದ ಅವಧಿಯಲ್ಲಿ  18, 069 ಕೋಟಿ ರೂ.ಗಳನ್ನು ಷೇರು ಮಾರುಕಟೆಯಲ್ಲಿ ತೊಡಗಿಸಿದ್ದು ಇದಕ್ಕೆ ಉತ್ತಮ ಪ್ರತಿಫ‌ಲ ದೊರಕುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.

ಇಂದು ಹೆಚ್ಚು ಓದಿದ್ದು

ಷಷ್ಠಿ ಮಹೋತ್ಸವದ ಅಂಗವಾಗಿ ನೂತನ ಸಭಾ ವೇದಿಕೆಯನ್ನು ಉದ್ಘಾಟಿಸಲಾಯಿತು.

Nov 24, 2017 02:36pm
Back to Top