ನಾಸ್ಟ್ರಡ್ಯಾಮಸ್‌ ಭವಿಷ್ಯವಾಣಿಯ ಭಾರತೀಯ ನಾಯಕನೇ ಮೋದಿ: ಕಿರಿಟ್‌


Team Udayavani, Mar 20, 2017, 4:46 PM IST

Nostradamus-700.jpg

ಹೊಸದಿಲ್ಲಿ : ಹದಿನಾರನೇ ಶತಮಾನದ ವಿಶ್ವ ವಿಖ್ಯಾತ ಫ್ರೆಂಚ್‌ ಭವಿಷ್ಯಕಾರ ಸಂತ ನಾಸ್ಟ್ರಡ್ಯಾಮಸ್‌ ನುಡಿದಿದ್ದ ಭವಿಷ್ಯದಂತೆ ಭಾರತವನ್ನು ಹೊಸ ಎತ್ತರಕ್ಕೆ ಒಯ್ಯುವ ನಾಯಕ ಪ್ರಧಾನಿ ನರೇಂದ್ರ ಮೋದಿಯೇ ಆಗಿದ್ದಾರೆ ಎಂದು ಬಿಜೆಪಿಯ ಲೋಕಸಭಾ ಸಂಸದ ಕಿರಿಟ್‌ ಸೋಮಯ್ಯ ಹೇಳಿದ್ದಾರೆ.

“ಇಪ್ಪತ್ತೂಂದನೇ ಶತಮಾನದಲ್ಲಿ ಪೂರ್ವ ದಿಕ್ಕಿನಲ್ಲಿ ಒಬ್ಬ ನಾಯಕನು ಉದಯಿಸುತ್ತಾನೆ; ಆತನು ಭಾರತವನ್ನು ಹೊಸ ಎತ್ತರಕ್ಕೆ ಒಯ್ಯುತ್ತಾನೆ’ ಎಂದು ಫ್ರೆಂಚ್‌ ಭವಿಷ್ಯಕಾರ ನಾಸ್ಟ್ರಡ್ಯಾಮಸ್‌ ಭವಿಷ್ಯ ನುಡಿದಿದ್ದ. ವಿಶ್ವ ವಿದ್ಯಮಾನಗಳಿಗೆ ಸಂಬಂಧಿಸಿದಂತೆ ನಾಸ್ಟ್ರಡ್ಯಾಮಸ್‌ ನುಡಿದಿದ್ದ ಹಲವಾರು ಭವಿಷ್ಯ ವಾಣಿ ನಿಜವಾಗಿವೆ. ಈ ಪೈಕಿ ಸರ್ವಾಧಿಕಾರಿ ಹಿಟ್ಲರ್‌ನ ಉದಯ, 2001ರಲ್ಲಿ ವಿಶ್ವ ವಾಣಿಜ್ಯ ಕೇಂದ್ರದ ಪತನವೂ ಸೇರಿವೆ. 

ನಾಸ್ಟ್ರಡ್ಯಾಮಸ್‌ ಭಾರತದ ಕುರಿತಾಗಿ ನುಡಿದಿದ್ದ ಭವಿಷ್ಯದಂತೆ ಪ್ರಧಾನಿ ನರೇಂದ್ರ ಮೋದಿಯೇ ಭಾರತವನ್ನು ಉತ್ತುಂಗ ಶಿಖರಕ್ಕೆ ಒಯ್ಯುವ ನಾಯಕ ಎಂಬುದನ್ನು ಈ ಹಿಂದೆ ಕೇಂದ್ರ ಸಹಾಯಕ ಗೃಹ ಸಚಿವ ಕಿರಣ್‌ ರಿಜಿಜು ಸೇರಿದಂತೆ ಹಲವು ಬಿಜೆಪಿ ನಾಯಕರು ಹೇಳಿದ್ದರು.

ರಿಜಿಜು ಅವರು ಭಾರತ ಕುರಿತ ನಾಸ್ಟ್ರಡ್ಯಾಮಸ್‌ ಭವಿಷ್ಯವಾಣಿಯನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದರು.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.