ಎಸ್ಬಿಐ ಕನಿಷ್ಠ ಬ್ಯಾಲೆನ್ಸ್: 3 ವಿಧದ ಖಾತೆಗಳಿಗೆ ವಿನಾಯ್ತಿ
Team Udayavani, Apr 15, 2017, 3:50 AM IST
ಹೊಸದಿಲ್ಲಿ: ಬ್ಯಾಂಕ್ ಖಾತೆಯಲ್ಲಿ ಮಾಸಿಕ ಇಂತಿಷ್ಟು ಕನಿಷ್ಠ ಮೊತ್ತ ಇರಲೇಬೇಕು ಎಂದು ಹೊಸ ಆದೇಶ ಹೊರಡಿಸಿ ಗ್ರಾಹಕರನ್ನು ಇಕ್ಕಟ್ಟಿಗೆ ಸಿಲುಕಿಸಿದ್ದ ಭಾರತೀಯ ಸ್ಟೇಟ್ಬ್ಯಾಂಕ್(ಎಸ್ಬಿಐ) ಇದೀಗ ಕೆಲವು ಖಾತೆಗಳಿಗೆ ಇದರಿಂದ ವಿನಾಯಿತಿ ನೀಡಿರುವುದರ ಕುರಿತು ಮಾಹಿತಿ ನೀಡಿದೆ.
ಸಣ್ಣ ಉಳಿತಾಯ ಖಾತೆ, ಮೂಲ ಉಳಿತಾಯ ಖಾತೆ ಹಾಗೂ ಜನಧನ ಖಾತೆಯಲ್ಲಿ ಮಿನಿಮಮ್ ಬ್ಯಾಲೆನ್ಸ್ ಇಟ್ಟುಕೊಳ್ಳಬೇಕಾಗಿ ಇಲ್ಲ ಎಂದು ಎಸ್ಬಿಐ ಟ್ವೀಟ್ ಮಾಡಿದೆ. ಇದರ ಜೊತೆಗೆ, ಕಾರ್ಪೊರೇಟ್ ವೇತನ ಖಾತೆಗೂ ಕನಿಷ್ಠ ಮೊತ್ತದಿಂದ ವಿನಾಯಿತಿ ನೀಡಲಾಗಿದೆ. 6 ಮೆಟ್ರೋಗಳಲ್ಲಿ ಏ.1ರಿಂದ ಅನ್ವಯವಾಗುವಂತೆ ಬ್ಯಾಂಕ್ ಖಾತೆಗಳಲ್ಲಿ ಕನಿಷ್ಠ 5 ಸಾವಿರ ಮೊತ್ತ ಇರಲೇಬೇಕು ಎಂದು ಎಸ್ಬಿಐ ಹೇಳಿತ್ತು. ಇರದಿದ್ದರೆ ಅದಕ್ಕೆ ದಂಡ ವಿಧಿಸುವ ಎಚ್ಚರಿಕೆಯನ್ನೂ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ