ಶಿಮ್ಲಾದಲ್ಲಿ ನದಿಗೆ ಉರುಳಿದ ಪ್ರವಾಸಿಗರ ಬಸ್:44 ಮಂದಿ ದಾರುಣ ಸಾವು
Team Udayavani, Apr 19, 2017, 1:30 PM IST
ಶಿಮ್ಲಾ: ಇಲ್ಲಿ ಬುಧವಾರ ಭೀಕರ ದುರಂತವೊಂದು ನಡೆದಿದ್ದು, ಪ್ರವಾಸಿಗರ ಬಸ್ಸೊಂದು ಟೋನ್ಸ್ ನದಿಗೆ ಉರುಳಿ 44 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.
56 ಪ್ರವಾಸಿಗರನ್ನು ಹೊತ್ತು ಉತ್ತರಾಖಂಡದ ತಿಯುನಿಗೆ ಪ್ರಯಾಣ ಬೆಳೆಸಿದ್ದ ಬಸ್ ನಿರ್ಜನ ಪ್ರದೇಶದಲ್ಲಿ ರಸ್ತೆಯಿಂದ ನದಿಗೆ ಉರುಳಿ ಬಿದ್ದಿದೆ ಎಂದು ವರದಿಯಾಗಿದೆ.
ಸ್ಥಳಕ್ಕೆ ಪೊಲೀಸರು ದೌಡಾಯಿಸಿ ರಕ್ಷಣಾ ಕಾರ್ಯ ನಡೆಸುತ್ತಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
MUST WATCH
ಹೊಸ ಸೇರ್ಪಡೆ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್