ಸಣ್ಣ ತಪ್ಪಿಗೆ ಯುಪಿ ಪೊಲೀಸರ ಥರ್ಡ್ ಡಿಗ್ರಿ ಟ್ರೀಟ್ಮೆಂಟ್! Video
Team Udayavani, Apr 21, 2017, 9:32 AM IST
ಕನೌಜ್: ಬೈಕನ್ನು ನಡೆ ರಸ್ತೆಯಲ್ಲಿ ಪಾರ್ಕ್ ಮಾಡಿದ್ದಾನೆ ಎಂಬ ಸಣ್ಣ ತಪ್ಪಿಗೆ ಪೊಲೀಸರಿಬ್ಬರು ಯುವಕನ ಶರ್ಟ್ ಬಿಚ್ಚಿ ನಡುರಸ್ತೆಯಲ್ಲೇ ಅಮಾನವೀಯವಾಗಿ ಲಾಠಿಯಿಂದ ಹಿಗ್ಗಾಮುಗ್ಗಾ ಥಳಿಸಿ ಬೂಟುಕಾಲಿನಿಂದ ಒದ್ದ ವಿಡಿಯೋ ಇದೀಗ ವೈರಲ್ ಆಗಿದೆ.
ಪೊಲೀಸರ ಏಟಿಗೆ ಯುವಕ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ಪೊಲೀಸರ ಕ್ರಮದ ಬಗ್ಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಥಳಿಸಿರುವ ಕುರಿತಾಗಿ ಎಸ್ಪಿ ಪೊಲೀಸ್ ಪೇದೆಗಳಿಬ್ಬರ ವಿರುದ್ಧ ತನಿಖೆಗೆ ಆದೇಶಿಸಿದ್ದಾರೆ ಮತ್ತು ಘಟನೆಯ ಬಗ್ಗೆ ವಿವರ ಕೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕೇರಳದಲ್ಲಿ “ರಾಹುಲ್ ಗಾಂಧಿ ಡಿಎನ್ಎ ಪರೀಕ್ಷೆ’ ವಿವಾದ
ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ
Tapi River; ಸಲ್ಮಾನ್ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್