ಪಿಎಂ ಆವಾಸ್‌ ವೆಬ್‌ಸೈಟಲ್ಲಿ ಆಧಾರ್‌ ಮಾಹಿತಿ ಸೋರಿಕೆ?

Team Udayavani, Apr 27, 2017, 1:15 PM IST

AADHAR-Card-Symbolic-600.jpg

ಹೊಸದಿಲ್ಲಿ: ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ ನೀಡುವ ಆಧಾರ್‌ ಮಾಹಿತಿ ಸೋರಿಕೆಯಾಗುತ್ತಿದೆ ಎಂಬ ಕೂಗು ಕೇಳುತ್ತಿರುವಂತೆಯೇ ಪ್ರಧಾನಮಂತ್ರಿ ಆವಾಸ್‌ ಯೋಜನೆ ವೆಬ್‌ಸೈಟ್‌ನಲ್ಲಿ ಯೋಜನೆಯ ಸದುಪಯೋಗ ಪಡೆದವರ ಖಾಸಗಿ ಮಾಹಿತಿಗಳು ಬಹಿ ರಂಗವಾಗಿದೆ. ಇದೇ ಮೊದಲ ಬಾರಿಗೆ ಕೇಂದ್ರ ಸರಕಾರಿ ಸ್ವಾಮ್ಯದ ವೆಬ್‌ಸೈಟ್‌ನಲ್ಲಿ ಇಂಥ ಘಟನೆ ನಡೆಯುತ್ತಿವೆ.  ಇದೇ ವೇಳೆ ಗುಜರಾತ್‌ ಸರಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ವಿಭಾಗದ ವೆಬ್‌ಸೈಟ್‌ನಲ್ಲಿ ಸಾವಿರಾರು ವಿದ್ಯಾರ್ಥಿಗಳ ಆಧಾರ್‌ ಮಾಹಿತಿ ಸಾರ್ವಜನಿಕವಾಗಿವೆ. ಇದೇ ವೇಳೆ ಝಾರ್ಖಂಡ್‌ನ‌ಲ್ಲಿ ಮಾಹಿತಿ ಸೋರಿಕೆ ಪ್ರಕರಣದ ಬಳಿಕ ಕೇಂದ್ರ ಸರಕಾರ ಎಲ್ಲ ರಾಜ್ಯಗಳಿಗೂ ಮಾಹಿತಿ ಬಗ್ಗೆ ಎಚ್ಚರ ವಹಿಸುವಂತೆ ಆದೇಶ ನೀಡಿದೆ.

ಟಾಪ್ ನ್ಯೂಸ್

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

5-kalburgi

PM Modi: ಕಲಬುರಗಿಗೆ ಇಂದು ಪ್ರಧಾನಿ ನರೇಂದ್ರ ಮೋದಿ

4-thekkatte

Crime; ಕ್ಯಾಸನಮಕ್ಕಿ: ಮನೆಗೆ ಬೆಂಕಿ ಹೆಚ್ಚಿ ವ್ಯಕ್ತಿ ಪರಾರಿ

3-madikeri-2

Madikeri: ಪ್ರೌಢ ಶಾಲಾ ವಿದ್ಯಾರ್ಥಿನಿಯ ಕೊಲೆ ಪ್ರಕರಣ; ಆರೋಪಿ ಪತ್ತೆಗೆ ತನಿಖೆ ಚುರುಕು

2-aranthodu

Missing Case: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಸುಳ್ಯದ ಅರಂತೋಡಿನಲ್ಲಿ ಪತ್ತೆ

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Controversy: ಬಿಜೆಪಿ ನಾಯಕನ ಅಪ್ರಾಪ್ತ ಪುತ್ರನಿಂದ ಮತದಾನ; ವಿವಾದಿತ ವಿಡಿಯೋ ವೈರಲ್‌

Controversy: ಬಿಜೆಪಿ ನಾಯಕನ ಅಪ್ರಾಪ್ತ ಪುತ್ರನಿಂದ ಮತದಾನ; ವಿವಾದಿತ ವಿಡಿಯೋ ವೈರಲ್‌

police crime

Sandeshkhali ಪ್ರಕರಣಕ್ಕೆ ದಿಢೀರ್‌ ತಿರುವು : ಇಬ್ಬರು ಸಂತ್ರಸ್ತೆಯರಿಂದ ದೂರು ವಾಪಸ್‌!

1-wqewqeqeqw

BJP ನಾಯಕಿ ವಿವಾದ: ಒವೈಸಿಗೆ 15 ನಿಮಿಷ ಬೇಕು,ನಮಗಾದ್ರೆ 15 ಸೆಕೆಂಡ್‌

bjp-congress

Hindu ಸಂಖ್ಯೆ ಕುಸಿತ: ಕೈ-ಕಮಲ ವಾಕ್ಸಮರ!

love birds

Married ಮುಸ್ಲಿಮರಿಗೆ ಲಿವ್‌ ಇನ್‌ ಸಂಬಂಧ ಹಕ್ಕು ಇಲ್ಲ: ಹೈಕೋರ್ಟ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

5-kalburgi

PM Modi: ಕಲಬುರಗಿಗೆ ಇಂದು ಪ್ರಧಾನಿ ನರೇಂದ್ರ ಮೋದಿ

4-thekkatte

Crime; ಕ್ಯಾಸನಮಕ್ಕಿ: ಮನೆಗೆ ಬೆಂಕಿ ಹೆಚ್ಚಿ ವ್ಯಕ್ತಿ ಪರಾರಿ

ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′

ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.