ಭಾರತ, ಅಫ್ಘಾನ್‌ ಮೇಲೆ ಪಾಕ್‌ ಉಗ್ರರಿಂದ ದಾಳಿ ಸಂಭವ: US spymaster

Team Udayavani, May 12, 2017, 10:47 AM IST

India – Pak flag-700.jpg

ಹೊಸದಿಲ್ಲಿ : ವಿಶ್ವಾದ್ಯಂತ ಸಂಭಾವ್ಯ ಉಗ್ರ ದಾಳಿ ಮತ್ತು ಬೆದರಿಕೆಗಳನ್ನು ವಿಶ್ಲೇಷಿಸುವ ಅಮೆರಿಕದ ಗುಪ್ತಚರ ಸಮುದಾಯವು ಭಾರತ – ಪಾಕ್‌ ನಡುವಿನ ಗಡಿ ಉದ್ರಿಕ್ತತೆಯು ತಾರಕಕ್ಕೇರಿರುವ ಹಿನ್ನೆಯಲ್ಲಿ  ಪಾಕ್‌ ಉಗ್ರರು ಭಾರತ ಮತ್ತು ಅಫ್ಘಾನಿಸ್ಥಾನದಲ್ಲಿ ಈ ವರ್ಷ ಮತ್ತೆ ದೊಡ್ಡ ಮಟ್ಟದ ಭಯೋತ್ಪಾದಕ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಎಚ್ಚರಿಸಿದೆ.

ಪಾಕಿಸ್ಥಾನ ಗಡಿ ದಾಟಿ ಭಾರತವನ್ನು ಪ್ರವೇಶಿಸಿರುವ ಪಾಕ್‌ ಉಗ್ರರು 2016ರಲ್ಲಿ ಎರಡು ದೊಡ್ಡ ಮಟ್ಟದ ಭಯೋತ್ಪಾದಕ ದಾಳಿ ನಡೆಸಿರುವ ಕಾರಣ ಉಭಯ ದೇಶಗಳ ನಡುವಿನ ಸಂಬಂಧ ಸಂಪೂರ್ಣ ಹದಗೆಟ್ಟಿದ್ದು ಗಡಿ ಉದ್ರಿಕ್ತತೆ ತಾರಕಕ್ಕೇರಿದೆ ಎಂದು ಹೇಳಿದೆ. 

ಈ ವರ್ಷ 2017ರಲ್ಲಿ ಮತ್ತೆ ಪಾಕ್‌ ಉಗ್ರರು ಪಾಕ್‌ ಗಡಿ ದಾಟಿ ಭಾರತವನ್ನು ಪ್ರವೇಶಿಸಿ ದೊಡ್ಡ ಮಟ್ಟ ಭಯೋತ್ಪಾದಕ ದಾಳಿ ನಡೆಸುವ ಸಾಧ್ಯತೆ ಇದೆ. ಪಾಕ್‌ ಉಗ್ರರಿಗೆ ಅಲ್ಲಿನ ಸರಕಾರ, ಸೇನೆ ಮತ್ತು ಐಎಸ್‌ಐನೆರವು ನೀಡುತ್ತಿರುವುದರಿಂದ ಅವರು ಭಯೋತ್ಪಾದಕ ಕೃತ್ಯಗಳನ್ನು ಮನಸೋ ಇಚ್ಛೆ ನಡೆಸುತ್ತಿದ್ದಾರೆ ಎಂದು ಭಾರತ ದೂರುತ್ತಿದೆ ಎಂಬುದಾಗಿ ಅಮೆರಿಕ ಗುಪ್ತಚರ ವರದಿ ತಿಳಿಸಿದೆ. 

ಭಾರತವನ್ನು ಗುರಿ ಇರಿಸಿ ದಾಳಿ ನಡೆಸುವ ಉಗ್ರರನ್ನು ಮಟ್ಟ ಹಾಕುವಲ್ಲಿ ಪಾಕ್‌ ಸರಕಾರ ಸೋತಿರುವುದು, 2016ರ ಪಠಾಣ್‌ಕೋಟ್‌ ದಾಳಿ ಕುರಿತಾದ ಪಾಕ್‌ ತನಿಖೆಯಲ್ಲಿ ಯಾವುದೇ ಪ್ರಗತಿ ಕಾಣದಿರುವುದು ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಬಾಂಧವ್ಯ 2016ರಲ್ಲಿ ಸಂಪೂರ್ಣವಾಗಿ ಹದಗೆಡಲು ಕಾರಣವಾಗಿದೆ.

ಮಾತ್ರವಲ್ಲದೆ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಪಾಕ್‌ ಸೇನೆ, ಉಗ್ರರನ್ನು ಭಾರತದೊಳಗೆ ನುಸುಳಿಸುವ ಸಲುವಾಗಿ ಕದನ ವಿರಾಮ ಉಲ್ಲಂಘನೆ ಮಾಡುತ್ತಿರುವುದು, ಭಾರೀ ಶಸ್ತ್ರಾಸ್ತ್ರಗಳನ್ನು ಬಳಸಿ ಕಾಳಗ ನಡೆಸುವುದು, ಉಭಯ ದೇಶಗಳ ನಡುವಿನ ಗಡಿ ಉದ್ರಿಕ್ತತೆ ಹೆಚ್ಚಲು ಕಾರಣವಾಗಿದೆ ಎಂದು ಅಮೆರಕ ಗುಪ್ತಚ ದಳ ಹೇಳಿದೆ. 

ಒಂದೊಮ್ಮೆ ಈ ವರ್ಷ ಮತ್ತೆ ಪಾಕ್‌ ಉಗ್ರರು ಭಾರತದ ಮೇಲೆ ದೊಡ್ಡ ಮಟ್ಟದ ಉಗ್ರ ದಾಳಿ ನಡೆಸಿದಲ್ಲಿ  ಭಾರತ ಸರಕಾರ ಪೂರ್ಣ ಪ್ರಮಾಣದ ಯುದ್ಧಕ್ಕೆ ಮುಂದಾಗುವ ಸಾಧ್ಯತೆ ಇರುವುದರಿಂದ ಇದನ್ನು ಪಾಕ್‌ ಸರಕಾರ ಚೆನ್ನಾಗಿ ಮನಗಾಣಬೇಕಿದೆ ಎಂದು ಗುಪ್ತಚರ ದಳ ಎಚ್ಚರಿಸಿದೆ. 

ಇದೇ ವೇಳೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಸರಕಾರ ಕೂಡ ಪಾಕಿಸ್ಥಾನಕ್ಕೆ ಈ ನಿಟ್ಟಿನಲ್ಲಿ ಕಟುವಾದ ಎಚ್ಚರಿಕೆಯನ್ನು ನೀಡಿರುವುದಾಗಿ ವರದಿಯಾಗಿದೆ.

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.