ಸ್ವಿಸ್ನಲ್ಲಿ ಭಾರತದ ನಕಲಿ ನೋಟುಗಳ ಹಾವಳಿ
Team Udayavani, May 15, 2017, 11:20 AM IST
ಹೊಸದಿಲ್ಲಿ: ಕಪ್ಪುಹಣ ಮತ್ತು ತೆರಿಗೆ ಕಳ್ಳರ ಪಾಲಿನ ಸ್ವರ್ಗ ಎಂದೇ ಕುಖ್ಯಾತಿ ಪಡೆದಿರುವ ಸ್ವಿಟ್ಸರ್ಲಂಡ್ನಲ್ಲಿ ಭಾರತದ ನಕಲಿ ನೋಟುಗಳ ಹಾವಳಿ ಮೂರರಿಂದ ನಾಲ್ಕು ಪಟ್ಟು ಹೆಚ್ಚಾಗಿದೆ. ಕಳೆದ ವರ್ಷದ ಅಂತ್ಯದಲ್ಲಿ ಕೇಂದ್ರ ಸರಕಾರ 1000 ಮತ್ತು 500ರ ಮುಖಬೆಲೆಯ ನೋಟುಗಳನ್ನು ಅಪಮೌಲ್ಯ ಮಾಡಿದ ಮೇಲೆ ಸ್ವಿಸ್ಗೆ ಹೋಗಿರುವ ನೋಟುಗಳ ಸಂಖ್ಯೆ ಹೆಚ್ಚಾಗಿವೆ ಎಂದು ಹೇಳಲಾಗಿದೆ. 2015ರಲ್ಲಿ 342 ಖೋಟಾನೋಟುಗಳು ಸಿಕ್ಕಿದ್ದವು. ಇದರಲ್ಲಿ 336 ಸಾವಿರ ಮುಖಬೆಲೆಯುಳ್ಳವು , ಐದು 500 ಮುಖಬೆಲೆ ಮತ್ತು ಒಂದು 100ರ ಮುಖಬೆಲೆಯ ನಕಲಿ ನೋಟುಗಳು ಸಿಕ್ಕಿದ್ದವು. ಆದರೆ 2016ರಲ್ಲಿ ಈ ನೋಟುಗಳ ಸಂಖ್ಯೆ 1437ಕ್ಕೆ ಏರಿಕೆಯಾಗಿದೆ. ಇದರಲ್ಲಿ 1000 ರೂ. ಮುಖಬೆಲೆಯ ನೋಟುಗಳೇ ಹೆಚ್ಚು. ಕೇವಲ ಐದು 500 ರೂ. ಮುಖಬೆಲೆಯ ನೋಟುಗಳು ಸಿಕ್ಕಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ