ಜುಲೈ 17ಕ್ಕೆ ರಾಷ್ಟ್ರಪತಿ ಚುನಾವಣೆ, 20ಕ್ಕೆ ರಿಸಲ್ಟ್: ಚುನಾವಣಾ ಆಯೋಗ
Team Udayavani, Jun 7, 2017, 5:50 PM IST
ನವದೆಹಲಿ:ಹಾಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಅಧಿಕಾರದ ಅವಧಿ ಜುಲೈ 24ಕ್ಕೆ ಮುಕ್ತಾಯವಾಗಲಿದ್ದು, ಭಾರತದ ನೂತನ ರಾಷ್ಟ್ರಪತಿ ಆಯ್ಕೆಗಾಗಿ ಜುಲೈ 17ರಂದು ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಬುಧವಾರ ಘೋಷಿಸಿದೆ.
ಮುಖ್ಯ ಚುನಾವಣಾ ಆಯುಕ್ತ ನಸೀಮ್ ಜೈದಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರಣಬ್ ಮುಖರ್ಜಿ ಅವರ ಅಧಿಕಾರದ ಅವಧಿ ಜುಲೈ 24ರಂದು ಅಂತ್ಯವಾಗಲಿದೆ ಎಂದರು. ಜೂನ್ 14ರಂದು ಚುನಾವಣೆಗೆ ಅಧಿಸೂಚನೆ ಪ್ರಕಟ.
ನಾಮಪತ್ರ ಸಲ್ಲಿಸಲು ಜೂನ್ 28 ಕೊನೆಯ ದಿನ
ನಾಮಪತ್ರ ಹಿಂಪಡೆಯಲು ಜುಲೈ 1 ಕೊನೆಯ ದಿನಾಂಕ
ಜುಲೈ 20ರಂದು ಚುನಾವಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tapi River; ಸಲ್ಮಾನ್ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ