ಬರ್ತ್ಡೇ ಪಾರ್ಟಿಯಲ್ಲಿ ಸಹಪಾಠಿಯ ಗ್ಯಾಂಗ್ರೇಪ್;ವಿಡಿಯೋ ಚಿತ್ರೀಕರಣ
Team Udayavani, Jul 4, 2017, 10:40 AM IST
ಹೈದ್ರಾಬಾದ್: ಬರ್ತ್ಡೇ ಪಾರ್ಟಿಯೊಂದರಲ್ಲಿ ಭಾಗಿಯಾಗಿದ್ದ ಸಹಪಾಠಿಯೊಬ್ಬಳ ಮೇಲೆ ನಾಲ್ವರು ವಿದ್ಯಾರ್ಥಿಗಳು ಗ್ಯಾಂಗ್ರೇಪ್ ಎಸಗಿ ವಿಡಿಯೋ ಚಿತ್ರೀಕರಿಸಿದ ಅತ್ಯಂತ ಕಳವಳಕಾರಿ ಘಟನೆ ಖಮ್ಮಂನಲ್ಲಿ ನಡೆದಿದೆ.
ಭಾನುವಾರ ಘಟನೆ ನಡೆದಿದ್ದು, ಬರ್ತ್ ಡೇ ಪಾರ್ಟಿಗೆಂದು ತೆರಳಿದ್ದ ವೇಳೆ ನಾಲ್ವರು ಸಹಪಾಠಿಗಳು ಸಾಮೂಹಿಕ ಅತ್ಯಾಚಾರ ಎಸಗಿ ವಿಡಿಯೋ ಚಿತ್ರೀಕರಿಸಿಕೊಂಡಿರುವ ಬಗ್ಗೆ ಖಾಸಗಿ ಕಾಲೇಜಿನ 17 ರ ಹರೆಯದ ವಿದ್ಯಾರ್ಥಿನಿ ಪೊಲೀಸರಿಗೆ ಮಂಗಳವಾರ ದೂರು ನೀಡಿದ್ದಾಳೆ.
ಬಲತ್ಕಾರ ಎಸಗಿ ವಿಡಿಯೋ ಚಿತ್ರೀಕರಿಸಿಕೊಂಡಿದ್ದು,ವಿಷಯ ಬಹಿರಂಗಪಡಿಸಿದರೆ ಎಚ್ಚರಿಕೆ ಎಂದು ಬೆದರಿಕೆ ಹಾಕಿರುವ ಬಗ್ಗೆ ಪೊಲೀಸರು ತಿಳಿಸಿದ್ದಾರೆ.
ಪೋಕ್ಸೋ ಕಾಯಿದೆ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಅರೋಪಿಗಳು ನಾಲ್ವರು ಡಿಗ್ರಿ ವಿದ್ಯಾರ್ಥಿಗಳಾಗಿದ್ದು 18 ವರ್ಷ ಮೇಲ್ಪಟ್ಟವರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!