ವೈದ್ಯ ಸೇವೆಗೂ ಐಎಎಸ್ ಮಾದರಿ ಪ್ರತ್ಯೇಕ ಕೇಡರ್
Team Udayavani, Jul 5, 2017, 3:45 AM IST
ನವದೆಹಲಿ: ಭಾರತೀಯ ಆಡಳಿತ ಸೇವೆ (ಐಎಎಸ್) ಮತ್ತು ಭಾರತೀಯ ಪೊಲೀಸ್ ಸೇವೆ (ಐಪಿಎಸ್) ರೀತಿಯಲ್ಲೇ ಅಖೀಲ ಭಾರತ ವೈದ್ಯಕೀಯ ಸೇವೆ (ಆಲ್ ಇಂಡಿಯಾ ಮೆಡಿಕಲ್ ಸರ್ವಿಸ್) ಎಂಬ ಪ್ರತ್ಯೇಕ ಕೇಡರ್ ಆರಂಭಿಸಲು ಕೇಂದ್ರ ಸರ್ಕಾರ ಮುಂದಾಗಿದೆ.
ವೈದ್ಯಕೀಯ ಸೇವೆಗೆ ಪ್ರತ್ಯೇಕ ಕೇಡರ್ ಸ್ಥಾಪಿಸಬೇಕೆಂಬ ಬೇಡಿಕೆ ಕಳೆದ ಐದು ದಶಕಗಳಿಂದ ಬೇಡಿಕೆಯಾಗೇ ಉಳಿದಿತ್ತು. ಪ್ರಸ್ತುತ ಕೇಂದ್ರ ಸಮಿತಿಯ ಶಿಫಾರಸಿನ ಮೇರೆಗೆ ಅಖೀಲ ಭಾರತ ವೈದ್ಯಕೀಯ ಸೇವೆ (ಎಐಎಂಎಸ್)ಕೇಡರ್ ಆರಂಭಿಸಲು ಕೇಂದ್ರ ಮನಸು ಮಾಡಿದೆ. “ಐಎಎಸ್, ಐಪಿಎಸ್ ರೀತಿಯಲ್ಲೇ ಅಖೀಲ ಭಾರತ ಸೇವಾ ಕಾಯ್ದೆ 1951ರ ಅಡಿಯಲ್ಲಿ ಎಐಎಂಎಸ್ ಎಂಬ ಪ್ರತ್ಯೇಕ ವಿಭಾಗ ಸೃಷ್ಟಿಸಿ, ಆ ಮೂಲಕ ದೇಶದ ವಿವಿಧ ರಾಜ್ಯಗಳ ವೃತ್ತಿಪರ ವೈದ್ಯರನ್ನು ಒಳಗೊಂಡ ಮಂಡಳಿ ರಚಿಸಲಾಗುತ್ತದೆ. ಸಾರ್ವ ಜನಿಕ ಆರೋಗ್ಯ ಕ್ಷೇತ್ರಕ್ಕೆ ದೇಶದ ವಿವಿಧ ಭಾಗಗಳ ವೈದ್ಯರ ಸೇವೆ ಒದಗಿಸುವುದು ಇದರ ಉದ್ದೇಶ. ಈ ಸಂಬಂಧ ರಾಜ್ಯಗಳು ಸಲಹೆ, ಸೂಚನೆ ನೀಡಬಹುದು,’ ಎಂದು ಕೇಂದ್ರ ರಾಜ್ಯಗಳಿಗೆ ಪತ್ರವನ್ನು ಕಳುಹಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ