ಮುಂಬಯಿ: 3 ಕಾಮಾಂಧರಿಂದ ಕಾಲೇಜು ಹುಡುಗಿಯ ಅಪಹರಣ, ಗ್ಯಾಂಗ್ ರೇಪ್
Team Udayavani, Jul 7, 2017, 11:40 AM IST
ಮುಂಬಯಿ : ಮುಂಬಯಿ ಹೊರವಲಯದ ಚಾರ್ಕೋಪ್ನಲ್ಲಿ ಕಾಲೇಜು ಹುಡುಗಿಯನ್ನು ಅಪಹರಿಸಿ ಚಲಿಸುತ್ತಿದ್ದ ಕಾರಿನಲ್ಲಿ ಆಕೆಯ ಮೇಲೆ ಮೂವರು ಕಾಮಾಂಧರು ಅತ್ಯಾಚಾರ ನಡೆಸಿರುವ ಘಟನೆ ನಿನ್ನೆ ಗುರುವಾರ ಸಂಜೆ 7 ಗಂಟೆಗೆ ನಡೆದಿರವುದು ತಡವಾಗಿ ವರದಿಯಾಗಿದೆ.
ಕಾಲೇಜಿಗೆ ಹೋಗುತ್ತಿದ್ದ ಹುಡುಗಿಯ ತೀರ ಸನಿಹಕ್ಕೆ ತಮ್ಮ ಎಕೋ ವಾಹನವನ್ನು ಒಯ್ದ ಮೂವರು ಕಾಮಾಂಧರು, ಹುಡುಗಿಯನ್ನು ಬಲವಂತದಿಂದ ಕಾರಿನೊಳಗೆ ಸೆಳೆದುಕೊಂಡು ಆಕೆಯನ್ನು ಮಲಾಡ್ನ ಮಾಧ್ ದ್ವೀಪಕ್ಕೆ ಸಮೀಪ ಒಯ್ದು ಅಲ್ಲಿ ಅತ್ಯಾಚಾರ ಎಸಗಿದರು ಎಂದು ವರದಿ ತಿಳಿಸಿದೆ.
ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ; ಆದರೆ ಈ ತನಕ ಆರೋಪಿಗಳ ಬಂಧನವಾಗಿಲ್ಲ; ಅತ್ಯಾಚಾರಕ್ಕೆ ಒಳಗಾದ ಹುಡುಗಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ