ಟ್ಯೂಬ್ಲೈಟ್ ಸೋಲಿಗಾಗಿ ವಿತರಕರಿಗೆ ಸಲ್ಲು ಪರಿಹಾರ
Team Udayavani, Jul 12, 2017, 3:20 AM IST
ಹೊಸದಿಲ್ಲಿ: ಇತ್ತೀಚೆಗೆ ಬಿಡುಗಡೆಯಾದ ತಮ್ಮ ‘ಟ್ಯೂಬ್ಲೈಟ್’ ಚಿತ್ರದ ವಿತರಕರಿಗೆ 55 ಲಕ್ಷ ರೂ. ಪರಿಹಾರ ನೀಡುವುದಾಗಿ ಬಾಲಿವುಡ್ ನಟ ಸಲ್ಮಾನ್ ಖಾನ್ ಹೇಳಿದ್ದಾರೆ. ಈ ಚಿತ್ರ ನಿರೀಕ್ಷಿಸಿದ ಪ್ರಮಾಣದಲ್ಲಿ ಬಾಕ್ಸ್ ಆಫೀಸ್ನಲ್ಲಿ ಜಾದೂ ಮಾಡಲಿಲ್ಲ. ಇದರಿಂದ ವಿತರಕರಿಗೆ ಭಾರೀ ನಷ್ಟವಾಗುವ ಕಾರಣ ಸಲ್ಮಾನ್ ಅವರೇ ಈ ನಷ್ಟ ತುಂಬಿಕೊಡುವುದಾಗಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ
Ban: ಎಕ್ಸ್ ಮೇಲೆ ನಿರ್ಬಂಧ ಹೇರಿದ ಪಾಕಿಸ್ಥಾನ
Kochi; ವಿದೇಶಿ ಮಹಿಳಾ ಪ್ರವಾಸಿಗರಿಂದ ಪ್ಯಾಲೆಸ್ತೀನ್ ಪರ ಬೋರ್ಡ್ಗಳು ಧ್ವಂಸ!!
Kerala: ಸಿಪಿಐ(ಎಂ) ಪ್ರಣಾಳಿಕೆಯಲ್ಲಿನ ಭರವಸೆಗೆ ರಾಜನಾಥ್ ಸಿಂಗ್ ಆಕ್ರೋಶ.. ಏನದು ಭರವಸೆ?
Gujarat: ಹಿಂಬದಿಯಿಂದ ಟ್ರಕ್ಗೆ ಕಾರು ಢಿಕ್ಕಿ; ಭೀಕರ ಅಪಘಾತದಲ್ಲಿ 10 ಮಂದಿ ದುರ್ಮರಣ