51ರ ಮಹಿಳೆಯ ಮೇಲೆ ರೇಪ್:ಕೇರಳ ಕಾಂಗ್ರೆಸ್ ಶಾಸಕ ವಿನ್ಸೆಂಟ್ ಬಂಧನ
Team Udayavani, Jul 22, 2017, 4:57 PM IST
ತಿರುವನಂತಪುರ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಎಂ.ವಿನ್ಸೆಂಟ್ ಅವರನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಬಲಾರಾಂಪುರ ಎಂಬಲ್ಲಿನ51 ರ ಹರೆಯದ ಸಂತ್ರಸ್ತ ಮಹಿಳೆ ವಿನ್ಸೆಂಟ್ ವಿರುದ್ಧ ರೇಪ್ ದೂರು ದಾಖಲಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಪ್ರಕರಣದ ತನಿಖೆಗಿಳಿದ ಪೊಲೀಸರಿಗೆ ವಿನ್ಸೆಂಟ್ ಸಂತ್ರಸ್ತ ಮಹಿಳೆಯೊಂದಿಗೆ ದೂರವಾಣಿ ಸಂಪರ್ಕ ಹೊಂದಿದ್ದು ಕಂಡು ಬಂದಿತ್ತು.
ಶನಿವಾರ ವಿನ್ಸೆಂಟ್ರನ್ನು ವಶಕ್ಕೆ ಪಡೆದ ಪೊಲೀಸರು 4 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ ಎಂದು ವರದಿಯಾಗಿದೆ.
ಇದು ಸ್ಥಳೀಯ ಸಿಪಿಐ ಮುಖಂಡ ಮಾಡಿರುವ ಪಿತೂರಿ ಎಂದು ಆರೋಪಿಸಿರುವ ವಿನ್ಸೆಂಟ್ ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಡಿಜಿಪಿಗೆ ಮನವಿ ಮಾಡಿದ್ದಾರೆ.ತಿರುವನಂತಪುರ ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ