1971ರ ಯುದ್ಧ ನೆನಪು ಮಾಡಿ; ಪಾಕ್‌ಗೆ ವೆಂಕಯ್ಯ ನಾಯ್ಡು ವಾರ್ನಿಂಗ್‌ 

Team Udayavani, Jul 23, 2017, 3:28 PM IST

venkaiah naidu.jpg

ಹೊಸದಿಲ್ಲಿ : ಉಗ್ರರಿಗೆ ನೆರವು ನೀಡುವ ವಿಚಾರದಲ್ಲಿ ಪಾಕಿಸ್ಥಾನ ವಿರುದ್ಧ ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ವೆಂಕಯ್ಯ ನಾಯ್ಡು ಕಿಡಿ ಕಾರಿದ್ದಾರೆ. 

ಕಾರ್ಗಿಲ್‌ ಪರಾಕ್ರಮ ಪರೇಡ್‌ ಕಾರ್ಯಕ್ರಮದಲ್ಲಿ ಮಾಡತನಾಡಿದ ನಾಯ್ಡು ‘ಪಾಕ್‌ ಉಗ್ರರಿಗೆ ನೆರವು ನೀಡುವುದನ್ನು ಬಿಡಬೇಕು. 1971 ರ ಯುದ್ಧದಲ್ಲಿ ಏನಾಗಿದೆ ಎಂದು ನೆನಪು ಮಾಡಿಕೊಳ್ಳಿ. ಉಗ್ರವಾದವನ್ನು ಪೋಷಿಸುವುದರಿಂದ ನಿಮ್ಮ ಅಭಿವೃದ್ಧಿ ಸಾಧ್ಯವಿಲ್ಲ’ ಎಂದರು.

‘ಮಾನವತೆಯ ವಿರೋಧಿ ಉಗ್ರವಾದ,ಅದನ್ನು ಪಾಕ್‌ ಧರ್ಮದಲ್ಲಿ ಬೆರೆಸಿದೆ ಮತ್ತು ದುರದೃಷ್ಟವಷಾತ್‌ ರಾಜನೀತಿಯನ್ನಾಗಿಸಿಕೊಂಡಿದೆ’ ಎಂದರು. 

‘ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂದು ಪುನಃರುಚ್ಚರಿಸಿದ ಅವರು ಒಂದು ಇಂಚು ಭೂಮಿಯನ್ನು ಪಾಕ್‌ಗೆ ಬಿಟ್ಟುಕೊಡುವ ಪ್ರಶ್ನೆ ಇಲ್ಲ’ ಎಂದರು. 

‘ನಮ್ಮದು ಶಾಂತಿ ಬಯಸುವ ದೇಶ, ಯುದ್ಧ ನಮಗೆ ಬೇಡ.ಆದರೆ ತಾಳ್ಮೆ ಕೆಡಿಸುವ ಯತ್ನ ಮಾಡಿದರೆ ನಮ್ಮ ಸೈನಿಕರು ದಿಟ್ಟ ಉತ್ತರ ನೀಡಲಿದ್ದಾರೆ’ ಎಂದು ಎಚ್ಚರಿಕೆ ನೀಡಿದರು. 

1971 ರಲ್ಲಿ ಬಾಂಗ್ಲಾ ವಿಮೋಚನೆ ಗಾಗಿ 13 ದಿನಗಳ ಕಾಲ ನಡೆದ ಯುದ್ಧದಲ್ಲಿ ಪಾಕ್‌ ಸೋತು ಸುಣ್ಣವಾಗಿತ್ತು. 

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.