ಬುರ್ಖಾ ಧರಿಸಿ ಬ್ಯಾಂಕ್ ಲೂಟಿ ಮಾಡಿದ ಉಗ್ರರು
Team Udayavani, Aug 1, 2017, 10:18 AM IST
ಶ್ರೀನಗರ: ಬುರ್ಖಾ ಧರಿಸಿದ್ದ ಶಸ್ತ್ರಧಾರಿ ಉಗ್ರರು ಬ್ಯಾಂಕ್ಗೆ ನುಗ್ಗಿ 5.20 ಲಕ್ಷ ರೂ. ದೋಚಿದ ಘಟನೆ ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ನಡೆದಿದೆ. ಬುರ್ಖಾಧಾರಿಗಳು ಹಿಜ್ಬುಲ್ ಮುಜಾಹಿದೀನ್ ಉಗ್ರ ಸಂಘಟನೆ ಸದ ಸ್ಯರು ಎನ್ನಲಾಗಿದೆ. ಗನ್ ಹಿಡಿದಿದ್ದ ಮೂವರು ಬುರ್ಖಾಧಾರಿಗಳು ಸೋಮ ವಾರ ಜಮ್ಮು-ಕಾಶ್ಮೀರ ಬ್ಯಾಂಕ್ನ ಅರ್ವಾನಿ ಶಾಖೆಗೆ ನುಗ್ಗಿ, ಸಿಬ್ಬಂದಿಯನ್ನು ಬೆದರಿಸಿ ದರೋಡೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ