ಶ್ರೀನಗರ: ಸೇನಾ ಗುಂಡಿಗೆ ಮೂವರು ಉಗ್ರರು ಫಿನಿಶ್, ಯೋಧನಿಗೆ ಗಾಯ
Team Udayavani, Aug 5, 2017, 9:11 AM IST
ಶ್ರೀನಗರ: ಸೋಪುರ್ನಲ್ಲಿ ಸೇನಾ ಪಡೆಗಳು ಶನಿವಾರ ಬೆಳಗಿನ ಜಾವ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮೂವರು ಲಷ್ಕರ್-ಇ-ತೋಯ್ಬಾ ಉಗ್ರರನ್ನು ಹತ್ಯೆಗೈಯಲಾಗಿದೆ. ಕಾರ್ಯಾಚರಣೆ ವೇಳೆ ಓರ್ವ ಪೊಲೀಸ್ ಸಿಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಉಗ್ರರ ಅಡಗುದಾಣದ ಮೇಲೆ ನಸುಕಿನ 4.30 ರ ವೇಳೆಗೆ ಸಿಆರ್ಪಿಎಫ್ ನ 179 ನೇ ಬೆಟಾಲಿಯನ್, 52 ನೇ ರಾಷ್ಟ್ರೀಯ ರೈಫಲ್ಸ್,ವಿಶೇಷ ಕಾರ್ಯಾಚರಣೆ ಪಡೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದಾರೆ.
ಗುಂಡಿನ ಚಕಮಕಿಯಲ್ಲಿ ಪೊಲೀಸ್ ಸಿಬಂದಿ ಗಾಯಗೊಂಡಿರುವುದಾಗಿ ಉತ್ತರ ಕಾಶ್ಮೀರದ ಐಜಿಪಿ ನಿತೀಶ್ ಕುಮಾರ್ ಟ್ವೀಟ್ ಮಾಡಿದ್ದಾರೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು