ಇನ್ನೂ ಪತ್ತೆಯಾಗದ ಡೇರಾ ಮುಖ್ಯಸ್ಥನ ದತ್ತು ಪುತ್ರಿ, ಆದಿತ್ಯ
Team Udayavani, Sep 6, 2017, 3:30 PM IST
ಚಂಡೀಗಢ : ಜೈಲುಪಾಲಾಗಿರುವ ಡೇರಾ ಮುಖ್ಯಸ್ಥ ಗುರ್ಮಿತ್ ರಾಮ್ ರಹೀಮ್ ಸಿಂಗ್ ನ ತಲೆಮರೆಸಿಕೊಂಡಿರುವ ದತ್ತು ಪುತ್ರಿ ಹನಿಪ್ರೀತ್ ಇನ್ಸಾನ್ ಮತ್ತು ಆದಿತ್ಯ ಇನ್ಸಾನ್ ಇನ್ನೂ ಪೊಲೀಸರಿಗೆ ಪತ್ತೆಯಾಗಿಲ್ಲ.
ಇವರಿಬ್ಬರನ್ನು ಪತ್ತೆ ಹಚ್ಚಿ ಬಂಧಿಸುವ ಸಲುವಾಗಿ ಪೊಲೀಸರು ಮುಂಬಯಿ ಮತ್ತು ನೇಪಾಲ ಸಮಿಪದ ಪ್ರದೇಶಗಳಲ್ಲಿ ವ್ಯಾಪಕ ಶೋಧ ಕಾರ್ಯ ನಡೆಸುತ್ತಿದ್ದಾರೆ.
“ಹನಿಪ್ರೀತ್ ಮತ್ತು ಆದಿತ್ಯಅವರನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ನಾವು ನೆರೆಯ ರಾಜ್ಯಗಳೊಂದಿಗೆ ಸಂಪರ್ಕದಲ್ಲಿದ್ದೇವೆ; ಬೇಗನೆ ಅವರನ್ನು ಸೆರೆ ಹಿಡಿಯುವ ವಿಶ್ವಾಸ ನಮಗಿದೆ’ ಎಂದು ಪೊಲೀಸ್ ಮಹಾ ನಿರ್ದೇಶಕ ಬಿ ಎಸ್ ಸಂಧು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ