BJPಯನ್ನು RSS ನಿಯಂತ್ರಿಸುತ್ತಿದೆಯೇ? ಭಾಗವತ್‌ ಉತ್ತರವೇನು?


Team Udayavani, Sep 13, 2017, 12:18 PM IST

mohan.jpg

ಹೊಸದಿಲ್ಲಿ: ಬಿಜೆಪಿಯನ್ನು ಆರ್‌ಎಸ್‌ಎಸ್‌ ನಿಯಂತ್ರಿಸುತ್ತಿಲ್ಲ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಹೇಳಿದ್ದಾರೆ. 

50 ದೇಶಗಳಿಂದ ಆಗಮಿಸಿದ ರಾಜತಾಂತ್ರಿಕ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಭಾಗವತ್‌ ”ಸ್ವಯಂ ಸೇವಕರಾದ ನಾವು ಸಲಹೆಗಳನ್ನು, ಟಿಪ್ಪಣಿಗಳನ್ನು ನೀಡುತ್ತೇವೆ. ಆದರೆ ಕಾರ್ಯ ನಿರ್ವಹಿಸುವುದರಲ್ಲಿ ಬಿಜೆಪಿ ಸ್ವತಂತ್ರವಾಗಿದೆ” ಎಂದರು. 

ವರದಿಯಾದಂತೆ, ಬಿಜೆಪಿಯನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘ ನಿಯಂತ್ರಿಸುತ್ತದೆ ಮತ್ತು ಪಕ್ಷದ ಆಡಳಿತವಿರುವಲ್ಲಿ ಸರ್ಕಾರದ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುತ್ತಿದೆಯಾ ಎನ್ನುವ ಪ್ರಶ್ನೆಗೆ ಉತ್ತರಿಸಿದ ಭಾಗವತ್‌ ”ಆರ್‌ಎಸ್‌ಎಸ್‌ ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಿಯಾಗಿದೆ. ಸಂಘ ಬಿಜೆಪಿಯನ್ನಾಗಲಿ, ಬಿಜೆಪಿ ಸಂಘವನ್ನಾಗಲಿ ನಡೆಸುತ್ತಿಲ್ಲ” ಎಂದರು.

ಇದೇ ವೇಳೆ ”ಆರ್‌ಎಸ್‌ಎಸ್‌ ರಾಜಕೀಯವಲ್ಲ, ಸಾಮಾಜಿಕ ಸಂಘಟನೆ” ಎಂದು ಭಾಗವತ್‌ ಹೇಳಿದರು. 

ಸಭೆಯನ್ನು ಬಿಜೆಪಿಯ ಪ್ರಧಾನ ಕಾರ್ಯದರ್ಶಿ ರಾಮ್‌ ಮಾಧವ್‌ ಆಯೋಜಿಸಿದ್ದು, ಪತ್ರಕರ್ತೆ ಗೌರಿ ಲಂಕೇಶ್‌ ಅವರ ಹತ್ಯೆಯ ಕುರಿತಾಗಿ ಆರ್‌ಎಸ್‌ಎಸ್‌ ವಿರುದ್ಧದ ಆರೋಪಗಳ ಕುರಿತು ಚರ್ಚೆ ನಡೆಸಲಾಯಿತು. 

ಮಂಗಳವಾರ ಪ್ರತಿಕ್ರಿಯೆ ನೀಡಿದ್ದ ಭಾಗವತ್‌ ಅವರು ”ಸಂಘ ಎಂದಿಗೂ ಆಕ್ರಮಣಕಾರಿ ಮನೋಭಾವ ತೋರುವುದಿಲ್ಲ. ಸಾಮಾಜಿಕ ತಾಣಗಳಲ್ಲಿ ಟ್ರೋಲ್‌ ಮಾಡುವುದನ್ನು ಒಪ್ಪುವುದಿಲ್ಲ” ಎಂದಿದ್ದರು. 

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.