3ನೇ ಮಗು ಹೊಂದಿದ್ದಕ್ಕೆ ಕೆಲಸ ಕಳಕೊಂಡ ಜಡ್ಜ್ ಗಳು
Team Udayavani, Sep 26, 2017, 6:45 AM IST
ಭೋಪಾಲ್: ಇಬ್ಬರಿಗಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದ ತಪ್ಪಿಗಾಗಿ ಇಬ್ಬರು ಟ್ರೈನಿ ಜಡ್ಜ್ ಗಳು ಕೆಲಸ ಕಳೆದುಕೊಂಡಿ ದ್ದಾರೆ. ಈ ಅಚ್ಚರಿಯ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಕಳೆದ ವರ್ಷವಷ್ಟೇ ಸೇವೆಗೆ ಸೇರ್ಪಡೆಯಾಗಿ ತರಬೇತಿ ಪಡೆಯುತ್ತಿದ್ದ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ(ಟ್ರೈನಿ) ಮನೋಜ್ ಕುಮಾರ್ ಮತ್ತು ಅಶ್ರಫ್ ಅಲಿ ಅವರೇ ಕೆಲಸ ಕಳೆದುಕೊಂಡವರು. ಸರಕಾರದ ನೀತಿಗೆ ವಿರುದ್ಧವಾಗಿ ಹೆಚ್ಚು ಮಕ್ಕಳನ್ನು ಪಡೆದಿರುವ ಕಾರಣ ಇವರ ನೇಮಕವನ್ನು ರದ್ದುಗೊಳಿಸಲಾಗಿದೆ ಎಂದು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಹೇಳಿದ್ದಾರೆ. ಮಧ್ಯಪ್ರದೇಶ ನಾಗರಿಕ ಸೇವೆಗಳ ನಿಯಮಗಳು 1961ರ ಪ್ರಕಾರ, 2001 ಜನವರಿ ಬಳಿಕ ಮೂರನೇ ಮಗುವಿಗೆ ಜನ್ಮ ನೀಡಿದ್ದರೆ ಅಂತಹ ಸರಕಾರಿ ಅಧಿಕಾರಿಗಳು, ನೌಕರರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ