ಕೇರಳಿಗರು RSS ನಿಂದ ರಾಷ್ಟ್ರೀಯತೆಯ ಪಾಠ ಕಲಿಯಬೇಕಾಗಿಲ್ಲ 


Team Udayavani, Oct 2, 2017, 2:45 PM IST

45645546.jpg

ತಿರುವನಂತಪುರಂ: ಕೇರಳ ಸರ್ಕಾರ ದೇಶ ದ್ರೋಹಿಗಳಿಗೆ ಬೆಂಬಲ ನೀಡುತ್ತಿದೆ ಎಂದಿದ್ದ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ತಿರುಗೇಟು ನೀಡಿದ್ದು ,’ಸ್ವಾತಂತ್ರ್ಯ ಹೋರಾಟಕ್ಕೆ ಬೆನ್ನು ತೋರಿಸಿ ವಸಾಹತುಶಾಹಿ ಬ್ರಿಟೀಷರಿಗೆ ಸೇವೆ ಸಲ್ಲಿಸಿದ  ಆರ್‌ಎಸ್‌ಎಸ್‌ನಿಂದ ಕೇರಳಿಗರು ರಾಷ್ಟ್ರೀಯತೆಯ ಪಾಠ ಕಲಿಯಬೇಕಾಗಿಲ್ಲ’ ಎಂದು ಕಿಡಿ ಕಾರಿದ್ದಾರೆ. 

ಭಾನುವಾರ ಕೇರಳದ ದೆಹಲಿ ಘಟಕದ ಕಾರ್ಯ ನಿರತ ಪತ್ರಕರ್ತರ ಸಂಘದ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ವಿಜಯನ್‌ ‘ಆರ್‌ಎಸ್‌ಎಸ್‌ ಧಾರ್ಮಿಕ ಅಲ್ಪಸಂಖ್ಯಾತರನ್ನು ದೇಶದ ಆಂತರಿಕ ಭದ್ರತೆಗೆ ಅಪಾಯ ಎಂದು ಪರಿಗಣಿಸಿದೆ’ ಎಂದರು.

‘ಆರ್‌ಎಸ್‌ಎಸ್‌ ಮುಖಂಡ ಮೋಹನ್‌ ಭಾಗವತ್‌ ಹೇಳಿಕೆ ಪ್ರತೀ ಕೇರಳಿಗನಿಗೆ ಹಾಕಿದ ಸವಾಲಾಗಿದೆ’ ಎಂದರು. 

‘ದೇಶದ ಪ್ರಸ್ತುತ ಮಾಧ್ಯಮಗಳ ಸ್ಥಿತಿ ಅತ್ತಂತ ಕಳಪೆಯಾಗಿದ್ದು ಮಾಧ್ಯಮಗಳಲ್ಲಿ ತೀವ್ರ ಬಲಪಂಥೀಯ ವಿಚಾರಗಳ ಹೇರಿಕೆಯಾಗಿದೆ  ಎಂದು ವರದಿ ಹೇಳುತ್ತದೆ. ಇದು ಅಪಾಯಕಾರಿ’ ಎಂದರು. 

‘ಕೇರಳದ ಪತ್ರಕರ್ತರು ರಾಜ್ಯದ ಅನಧಿಕೃತ ರಾಯಭಾರಿಗಳಂತೆ ಕೆಲಸ ಮಾಡಬೇಕು’ ಎಂದು ಕರೆ ನೀಡಿದರು. 

ಟಾಪ್ ನ್ಯೂಸ್

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.