ಕ್ರೂರ ಕೃತ್ಯ:ಪುಣೆಯಲ್ಲಿ ಬೀದಿ ನಾಯಿಗಳನ್ನು ಜೀವಂತ ಸುಟ್ಟರು!
Team Udayavani, Oct 5, 2017, 9:34 AM IST
ಪುಣೆ : ಇಲ್ಲಿ ನಡೆದ ಅತ್ಯಂತ ಆಘಾತಕಾರಿ ಮತ್ತು ಕ್ರೂರ ಕೃತ್ಯವೊಂದರಲ್ಲಿ ಬೀದಿ ನಾಯಿಗಳ ಮಾರಣ ಹೋಮ ಮಾಡಲಾಗಿದ್ದು, ನಾಲ್ಕು ಬೀದಿನಾಯಿಗಳನ್ನು ಒಟ್ಟಾಗಿ ಸಜೀವವಾಗಿ ದಹಿಸಲಾಗಿದೆ.
ಎನ್ಜಿಓ ಸಂಸ್ಥೆಯೊಂದು ದುಷ್ಕೃತ್ಯದ ಬಗ್ಗೆ ಹೋರಾಟಕ್ಕಿಳಿದಿದ್ದು ಇದುವರೆಗೆ 21 ಬೀದಿನಾಯಿಗಳ ಶವಗಳು ಪತ್ತೆಯಾಗಿದ್ದು, ಕೆಲವು ಪೊದೆಗಳಲ್ಲಿ ಮೂಳೆಗಳು ಪತ್ತೆಯಾಗಿವೆ. ಈ ಬಗ್ಗೆ ಪ್ರಾಣಿ ಪ್ರಿಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾಲ್ಕು ಬೀದಿ ನಾಯಿಗಳನ್ನು ಒಟ್ಟಾಗಿ ಕಟ್ಟಿ 500 ಮೀಟರ್ನಷ್ಟು ನಿರ್ದಯವಾಗಿ ಎಳೆದೊಯ್ದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲ್ಲಲಾಗಿದ್ದು, 16 ನಾಯಿಗಳಿಗೆ ವಿಷಪ್ರಾಶನ ಮಾಡಿಸಿ ಕೊಲ್ಲಲಾಗಿದೆ.
ನಾಯಿಗಳ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಒಯ್ಯಲಾಗಿದ್ದು ,ವರದಿ ಬಂದ ಬಳಿಕ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವುದಾಗಿ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ