ಚೀನಿ ಸೈನಿಕರಿಗೆ ರಕ್ಷಣಾ ಸಚಿವೆಯ’ನಮಸ್ತೇ’ ಪಾಠ; ವಿಡಿಯೋ ನೋಡಿ 


Team Udayavani, Oct 8, 2017, 3:30 PM IST

3699.jpg

ಹೊಸದಿಲ್ಲಿ: ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಭಾರತ ಮತ್ತು ಚೀನಾ ಗಡಿಯಲ್ಲಿರುವ ನಾತು ಲಾ ಪ್ರದೇಶಕ್ಕೆ ಶನಿವಾರ ಭೇಟಿ ನೀಡಿ ಇಂಡೋ-ಟಿಬೇಟಿಯನ್‌ ಪಡೆಯ ಸೈನಿಕರೊಂದಿಗೆ ಮಾತುಕತೆ ನಡೆಸಿದರು. ಇದೇ ವೇಳೆ ಚೀನಿ ಸೈನಿಕರೊಂದಿಗೂ ಮಾತುಕತೆ ನಡೆಸಿದರು. ಈ ವಿಡಿಯೋ ಇದೀಗ ವೈರಲ್‌ ಆಗಿದೆ.

ಚೀನಿ ಸೈನಿಕರಿಗೆ ”ನಮಸ್ತೇ” ಎಂದು ಮಾತು ಆರಂಭಿಸಿದ ಸಚಿವೆ ನಿರ್ಮಲಾ ಸೀತಾರಾಮನ್‌,’ನಮಸ್ತೆ ಎಂದರೆ ಎನೆಂದು ಅರ್ಥಗೊತ್ತಿದೆಯೇ’ ಎಂದು ಚೀನಿ ಕಮಾಂಡರ್‌ಗೆ ಪ್ರಶ್ನಿಸಿದರು. ಇದಕ್ಕೆ ಉತ್ತರವಾಗಿ ನಾವು ‘ನಿ ಹೊ’ ಎನ್ನುತ್ತೇವೆ ಎಂದು ಸಚಿವೆಗೆ ಕೈಮುಗಿದರು. ಈ ವೇಳೆ ಪರಸ್ಪರ ಸಿಹಿ ತಿಂಡಿಯನ್ನೂ ವಿನಿಮಯ ಮಾಡಿಕೊಂಡರು. 

ಈ ವಿಚಾರವನ್ನು ಸಚಿವೆ ನಿರ್ಮಲಾ ಅವರು ಟ್ವೀಟರ್‌ನಲ್ಲಿ ಹಂಚಿಕೊಂಡಿದ್ದು  ಭರ್ಜರಿ ಪ್ರತಿಕ್ರಿಯೆಗಳು ಹರಿದು ಬಂದಿವೆ.

 ಡೋಕ್ಲಾಮ್ ಗಡಿಯಲ್ಲಿ ಭಾರತ ಮತ್ತು ಚೀನಾ ಸೇನೆ ಮಧ್ಯೆ ಉಲ್ಬಣವಾಗಿದ್ದ ಬಿಕ್ಕಟ್ಟು ಕಳೆದ ತಿಂಗಳಿನಲ್ಲಿ  ಅಂತ್ಯ ಕಂಡಿತ್ತು. ಉಭಯ ರಾಷ್ಟ್ರಗಳ ರಾಜತಾಂತ್ರಿಕ ಮಾತುಕತೆ ಫಲಪ್ರದವಾದ ಹಿನ್ನೆಲೆಯಲ್ಲಿ ಭಾರತ ಮತ್ತು ಚೀನಾ ಸೇನೆಯನ್ನು ಹಿಂತೆಗೆದುಕೊಳ್ಳಲು ಒಪ್ಪಿಗೆ ಸೂಚಿಸಿತ್ತು. 

ಟಾಪ್ ನ್ಯೂಸ್

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.