ಕೌಶಲ ಅಭಿವೃದ್ಧಿಗೆ ಸಂಕಲ್ಪ, ಸ್ಟ್ರೈವ್‌ ಜಾರಿ


Team Udayavani, Oct 12, 2017, 7:25 AM IST

straive.jpg

ಹೊಸದಿಲ್ಲಿ:  ಕೌಶಲ ಅಭಿವೃದ್ಧಿಗಾಗಿ ಎರಡು ಯೋಜನೆಗಳನ್ನು ವಿಶ್ವಬ್ಯಾಂಕ್‌ ನೆರವಿನಲ್ಲಿ ಹಮ್ಮಿಕೊಳ್ಳಲು ಕೇಂದ್ರ ಸಚಿವ ಸಂಪುಟ ಅನುಮೋದಿಸಿದೆ. ಈ ಯೋಜನೆಯು ಅಂದಾಜು 6,655 ಕೋಟಿ ರೂ.ವೆಚ್ಚದ್ದಾಗಿದೆ. ಜೀವನ ಮಟ್ಟ ಸುಧಾರಣೆ ಪ್ರಚುರಪಡಿಸಲು ಕೌಶಲ ಪಡೆಯುವಿಕೆ ಮತ್ತು ಜ್ಞಾನಗಳಿಕೆ (ಸಂಕಲ್ಪ) ಹಾಗೂ ಔದ್ಯಮಿಕ ಮೌಲ್ಯವರ್ಧನೆಗಾಗಿ ಕೌಶಲ ಸುಧಾರಣೆ (ಸ್ಟ್ರೈವ್‌) ಎಂಬ ಯೋಜನೆಗಳಿಗೆ ವಿಶ್ವಬ್ಯಾಂಕ್‌ ನೆರವು ನೀಡಲಿದೆ. 

ಸಂಕಲ್ಪ ಯೋಜನೆಯು 4,455 ಕೋಟಿ ರೂ. ಯೋಜನೆಯಾಗಿದ್ದು, ಈ ಪೈಕಿ 3,300 ಕೋಟಿ ರೂ. ವಿಶ್ವಬ್ಯಾಂಕ್‌ ಒದಗಿಸಲಿದೆ. ಸ್ಟ್ರೈವ್‌ 2,200 ಕೋಟಿ ರೂ.ಯೋಜನೆ ಯಾಗಿದ್ದು, ಅರ್ಧದಷ್ಟು ಮೊತ್ತವನ್ನು ವಿಶ್ವ ಬ್ಯಾಂಕ್‌ ನೀಡಲಿದೆ. ಉತ್ತರ ಕನ್ನಡದ ಕ್ಷೇತ್ರದ ಸಂಸದ ಅನಂತಕುಮಾರ್‌ ಹೆಗಡೆ ಕೌಶಲಾಭಿ ವೃದ್ಧಿ ಖಾತೆಯ ಸಹಾಯಕ ಸಚಿವರಾಗಿದ್ದಾರೆ.

ಈ ಯೋಜನೆಗಳ ಅಡಿಯಲ್ಲಿ 66ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಕೌಶಲ ಸಂಸ್ಥೆಗಳನ್ನು ಸ್ಥಾಪಿಸಲಿದ್ದೇವೆ ಎಂದು ಕೇಂದ್ರ ಕೌಶಲ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವ ಧರ್ಮೇಂದ್ರ ಪ್ರಧಾನ್‌ ಹೇಳಿದ್ದಾರೆ. ಸುಮಾರು 30 ಸಾವಿರ ಅಭ್ಯರ್ಥಿಗಳಿಗೆ‌ ಈ ಸಂಸ್ಥೆಯಲ್ಲಿ ತರಬೇತಿ ನೀಡಿ, ಅಂತಾರಾಷ್ಟ್ರೀಯ ಮಾನ್ಯತೆಯ ಸಂಸ್ಥೆಗಳಿಂದ ಪ್ರಮಾಣಪತ್ರ ನೀಡಲಾಗುತ್ತದೆ. ದೇಶದಲ್ಲಿನ 500 ಐಟಿಐಗಳನ್ನು ಮಾದರಿ ಶಿಕ್ಷಣ ಸಂಸ್ಥೆಗಳನ್ನಾಗಿ ರೂಪಿಸಲಾಗುತ್ತದೆ ಮತ್ತು ಅವುಗಳಿಗೆ ಉದ್ಯಮ ದೊಂದಿಗೆ ಸಂಪರ್ಕ ಒದಗಿಸಲಾ ಗುತ್ತದೆ. ಜತೆಗೆ ಆನ್‌ಲೈನ್‌ ಪರೀಕ್ಷೆಗಳು, ನೇಮಕಾತಿಗೆ ಕೇಂದ್ರೀಯ ವ್ಯವಸ್ಥೆ, ವ್ಯವಸ್ಥೆ ಯಲ್ಲಿ ದಕ್ಷತೆ ಮತ್ತು ಪಾರದರ್ಶಕತೆಯನ್ನು ಸುಧಾರಿಸಲಾಗುತ್ತದೆ. ಸುಮಾರು 700 ಉದ್ದಿಮೆ ಗಳಲ್ಲಿ ನಿರ್ದಿಷ್ಟ ಉದ್ಯಮಕ್ಕೆ ಸಂಬಂ ಧಿಸಿದ ಕೌಶಲ ತರಬೇತಿಗೆ ಪ್ರೋತ್ಸಾಹಿಸಲಾ ಗುತ್ತದೆ. ಇದರಿಂದ ಲಕ್ಷಾಂತರ ಜನರಿಗೆ ಕೌಶಲ ತರಬೇತಿ ಲಭ್ಯವಾಗುತ್ತಿದೆ ಎಂದು ಧರ್ಮೇಂದ್ರ ಪ್ರಧಾನ್‌ ಹೇಳಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.