ಟ್ರಂಪ್ ವಿರುದ್ಧ ಸಾಕ್ಷ್ಯ ಕೊಟ್ಟು 64 ಕೋಟಿ ಗೆಲ್ಲಿ
Team Udayavani, Oct 16, 2017, 7:25 AM IST
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವ ಸಲುವಾಗಿ ಅಗತ್ಯ ಸಾಕ್ಷ್ಯಗಳನ್ನು ಕೊಟ್ಟರೆ 64 ಕೋಟಿ ರೂ.ಗಳ ಇನಾಮು ನೀಡುತ್ತೇನೆ…!
ಹೀಗಂತ ಪೋರ್ನ್ ಮ್ಯಾಗಜಿನ್ ಹೋಸ್ಟ್ಲರ್ ಪತ್ರಿಕೆಯ ಪ್ರಕಾಶಕ ಲ್ಯಾರಿ ಫ್ಲೈಂಟ್ ಘೋಷಿಸಿದ್ದಾರೆ. ಈ ಬಗ್ಗೆ ಅಲ್ಲಿನ ವಾಷಿಂಗ್ಟನ್ ಪೋಸ್ಟ್ ಪತ್ರಿಕೆಯಲ್ಲಿ ಒಂದು ಪೂರ್ಣ ಪುಟ ಜಾಹೀರಾತು ನೀಡಿರುವ ಲ್ಯಾರಿ, ಟ್ರಂಪ್ರನ್ನು ಮಹಾಭಿಯೋಗಕ್ಕೆ ಒಳಪಡಿಸುವ ಸಲುವಾಗಿ ಗಟ್ಟಿ ಸಾಕ್ಷ್ಯ ಬೇಕು. ಕೊಡಿ, 64 ಕೋಟಿ ರೂ. ತೆಗೆದು ಕೊಂಡು ಹೋಗಿ ಎಂಬ ಆಫರ್ ನೀಡಿದ್ದಾರೆ.
ಡೊನಾಲ್ಡ್ ಟ್ರಂಪ್ ಕೋಟ್ಯಾಧೀಶ ಆಗಿದ್ದು, ಈ ಪ್ರಮಾಣದ ಹಣ ಗಳಿಕೆಯ ವೇಳೆ ತಪ್ಪು ಮಾಡದೇ ಇರಲು ಸಾಧ್ಯವೇ ಇಲ್ಲ. ಹುಡುಕಿದರೆ ತಪ್ಪುಗಳು ಸಿಕ್ಕೇ ಸಿಗುತ್ತವೆ ಎಂಬ ವಿಶ್ವಾಸ ನನಗಿದೆ. ಯಾರಿಗಾ ದರೂ ಅಂಥ ತಪ್ಪುಗಳು ಸಿಕ್ಕಿದಲ್ಲಿ ಮಾಹಿತಿ ನೀಡಬಹುದು‡. ಎಂದಿದ್ದಾರೆ. ಅಲ್ಲದೆ ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ಗೆದ್ದ ಬಗೆ ಮತ್ತು ರಷ್ಯಾದ ಸಹಕಾರದ ಬಗ್ಗೆಯೂ ಲ್ಯಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್