ಕಾಶ್ಮೀರದಲ್ಲಿ ಈ ವರ್ಷ 160 ಉಗ್ರರ ಹತ್ಯೆ: ಡಿಜಿಪಿ
Team Udayavani, Oct 21, 2017, 6:05 AM IST
ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಈ ವರ್ಷ 160 ಉಗ್ರರನ್ನು ಹತ್ಯೆ ಮಾಡಿರುವುದಾಗಿ ರಾಜ್ಯದ ಪೊಲೀಸ್ ಮಹಾನಿರ್ದೇಶಕ ಶೇಷ್ ಪೌಲ್ ವೇದ್ ತಿಳಿಸಿದ್ದಾರೆ.
ಕಾಶ್ಮೀರ ಸಮಸ್ಯೆ ಪರಿಹರಿಸಲು ಪೊಲೀಸರಿಂದ ಮಾತ್ರ ಸಾಧ್ಯವಿಲ್ಲ. ಇದಕ್ಕೆ ರಾಜಕೀಯ ಇಚ್ಛಾಶಕ್ತಿಯೂ ಬೇಕು ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ. ಕೆಲಸವಿಲ್ಲದ ಯುವಕರು ಉಗ್ರರ ಪ್ರಭಾವಕ್ಕೆ ಒಳಗಾಗುವುದನ್ನು ತಪ್ಪಿಸುವಲ್ಲಿ ಸರ್ಕಾರ ಮತ್ತು ರಾಜಕೀಯ ಪಕ್ಷಗಳು ಹೆಚ್ಚಿನ ಕಾಳಜಿ ತೋರಬೇಕಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವತ್ತ ಹೆಜ್ಜೆ ಇಡಬೇಕಿದೆ. ಇಲ್ಲಿನ ಪರಿಸ್ಥಿತಿಯನ್ನು ತಿಳಿಗೊಳಿಸಲು ರಾಜಕೀಯದ ಆರಂಭಿಕ ಕ್ರಮಗಳು ಈ ಕ್ಷಣದ ಅಗತ್ಯ ಎಂದಿದ್ದಾರೆ ವೇದ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್