ಮಧ್ಯಪ್ರದೇಶದ 16 ಲಕ್ಷ ರೈತರಿಗೆ ಭಾವಾಂತರ್‌ ಯೋಜನೆ ಲಾಭ

Team Udayavani, Oct 25, 2017, 3:44 PM IST

Shivraj Chouhan-700.jpg

ಭೋಪಾಲ್‌ : ರೈತರ ಉತ್ಪನ್ನಗಳಿಗೆ  ಮಾದರಿ ಬೆಲೆಯನ್ನು ನಿಗದಿಸಿ ಆ ಹಣವನ್ನು ಅವರ ಬ್ಯಾಂಕ್‌ ಖಾತೆಗೆ ನೇರವಾಗಿ ಜಮೆ ಮಾಡುವ ಮಧ್ಯಪ್ರದೇಶದ “ಭಾವಾಂತರ್‌’ ಯೋಜನೆ’ಯ ಲಾಭವನ್ನು ಮಧ್ಯಪ್ರದೇಶದ 16 ಲಕ್ಷಕ್ಕೂ ಅಧಿಕ ರೈತರು ಪಡೆಯಲಿದ್ದಾರೆ ಎಂದು ಹಿರಿಯ ಅಧಿಕಾರಿಯೋರ್ವರು ತಿಳಿಸಿದ್ದಾರೆ. 

ರೈತರ ಉತ್ಪನ್ನಗಳಿಗೆ ನ್ಯಾಯೋಚಿತ ಬೆಲೆಯನ್ನು ನಿಗದಿಸಿ ಆ ಹಣವನ್ನು ಅವರ ಬ್ಯಾಂಕ್‌ ಖಾತೆಗೆ ಜಮೆ ಮಾಡುವ ಮಧ್ಯಪ್ರದೇಶ ಸರಕಾರದ ಯೋಜನೆಗೆ “ಭಾವಾಂತರ್‌’ ಎಂದು ಹೆಸರಿಡಲಾಗಿದೆ. 

ಈ ಯೋಜನೆಯಡಿ ಸರಕಾರ ನಿಗದಿಸುವ ಮಾರುಕಟ್ಟೆ ಧಾರಣೆ ಮತ್ತು ಕನಿಷ್ಠ ಬೆಂಬಲ ಬೆಲೆ ನಡುವಿನ ಅಂತರವನ್ನು “ಮಾದರಿ ಬೆಲೆ’ ಎಂದು ಕರೆಯಲಾಗುತ್ತದೆ. ಇದನ್ನು ಸರಕಾರವು ರೈತರ ಬ್ಯಾಂಕ್‌ ಖಾತೆಗಳಿಗೆ ನೇರವಾಗಿ ಜಮೆ ಮಾಡುತ್ತದೆ.

ಹದಿನಾರು ಲಕ್ಷಕ್ಕೂ ಅಧಿಕ ರೈತರು ಈಗಾಗಲೇ ಈ “ಭಾವಾಂತರ್‌’ ಯೋಜನೆಗೆ ತಮ್ಮನ್ನು ನೋಂದಾಯಿಸಿಕೊಂಡಿದ್ದಾರೆ. ದೇಶದಲ್ಲೇ ಮೊದಲ ಬಾರಿಗೆ ಈ ವಿಶಿಷ್ಟ ಯೋಜನೆಯನ್ನು ಮಧ್ಯಪ್ರದೇಶ ಸರಕಾರ ಜಾರಿ ಮಾಡುತ್ತಿದೆ. 

ಡಿ.31ರಂದು ಸ್ಥಳೀಯ ಮಾರುಕಟ್ಟೆಗಳಲ್ಲಿ (ಮಂಡಿಗಳಲ್ಲಿ) ಮಾರಾಟ ಕಿಂಡಿ ಮುಚ್ಚಲ್ಪಟ್ಟಾಗ ಸರಕಾರ ಅಂದೇ ಮಾದರಿ ಬೆಲೆಯನ್ನು ಘೋಷಿಸುತ್ತದೆ ಎಂದು ಅಧಿಕಾರಿ ತಿಳಿಸಿವೆ. 

ಟಾಪ್ ನ್ಯೂಸ್

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.