ಡಿಎಂಕೆ ಶ್ರೀಮಂತ ಪ್ರಾದೇಶಿಕ ಪಕ್ಷ
Team Udayavani, Oct 29, 2017, 7:30 AM IST
ಹೊಸದಿಲ್ಲಿ: ಪ್ರಾದೇಶಿಕ ಪಕ್ಷಗಳೇ ಅಧಿಕಾರಕ್ಕೆ ಬರಬೇಕೆನ್ನುವ ಕೂಗು ಕರ್ನಾಟಕ, ತಮಿಳುನಾಡು ಸೇರಿದಂತೆ ಇನ್ನೂ ಕೆಲ ರಾಜ್ಯಗಳಲ್ಲಿ ಬಲು ಜೋರಾಗಿಯೇ ಇದೆ. ಈ ನಡುವೆ ಕೆಲವು ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷ ಬಲಿಷ್ಠವಾಗಿಯೂ ಇದೆ. ಅಧಿಕಾರದ ಚುಕ್ಕಾಣಿ ಹಿಡಿ ಯುವ ಸರದಿಯಲ್ಲೆಷ್ಟು ಬಲಿಷ್ಠವೋ ಆರ್ಥಿಕ ವಾಗಿಯೂ ಅಷ್ಟೇ ಬಲಿಷ್ಠವಾಗಿವೆ. ಅಸೋಸಿಯೇಶನ್ ಫಾರ್ ಡೆಮಾ ಕ್ರಟಿಕ್ ರಿಫಾಮ್ಸ್ì (ಎಡಿಆರ್) ಅಧ್ಯಯನದ ಪ್ರಕಾರ ದೇಶದ ರಾಜಕಾರಣದಲ್ಲಿ ಪ್ರಾಬಲ್ಯ ಬೀರಿದ ಪ್ರಾದೇಶಿಕ ಪಕ್ಷ ಡಿಎಂಕೆ ದೇಶದ ಶ್ರೀಮಂತ ಪ್ರಾದೇಶಿಕ ಪಕ್ಷ ವಾಗಿದೆ.
ಇನ್ನು ರಾಜಕೀಯವಾಗಿ ಪ್ರತಿ ಸ್ಪರ್ಧಿ ಯಾಗಿರುವ ಎಐಎಡಿಎಂಕೆ 2ನೇ ಸ್ಥಾನದಲ್ಲಿದೆ. ಚುನಾವಣಾ ಆಯೋಗದಲ್ಲಿ ನೋಂದಣಿ ಆಗಿರುವ 32 ಪ್ರಾದೇಶಿಕ ಪಕ್ಷಗಳ 2015-16ನೇ ಸಾಲಿನ ಆದಾಯ ಮತ್ತು ಖರ್ಚು ಆಧರಿಸಿ ಈ ವರದಿ ಸಿದ್ಧಪಡಿಸಿದೆ. ವರದಿಯ ಪ್ರಕಾರ ಡಿಎಂಕೆ ಆದಾಯ 77.63 ಕೋಟಿ ರೂ., ಎಐಎಡಿಎಂಕೆ ಆದಾಯ 54.938 ಕೋಟಿ ರೂ. ಇನ್ನು ಕರ್ನಾಟಕದ ಜೆಡಿಎಸ್ ಸಹಿತ 26 ಪ್ರಾದೇಶಿಕ ಪಕ್ಷಗಳ ಒಟ್ಟು ಆದಾಯ 47.92 ಕೋಟಿ ರೂ. ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ