ಜನವರಿಯಿಂದ ಕಮಲ್‌ ರಾಜಕೀಯ ಕಸರತ್ತು ಆರಂಭ


Team Udayavani, Nov 8, 2017, 6:25 AM IST

kamal.jpg

ಚೆನ್ನೈ: ತಮ್ಮ 63ನೇ ಹುಟ್ಟುಹಬ್ಬದ ದಿನದಂದೇ ತಮಿಳು ನಟ ಕಮಲ ಹಾಸನ್‌ ತಮ್ಮ ಮಹತ್ವಾಕಾಂಕ್ಷೆಯ ರಾಜಕೀಯ ಪಕ್ಷ ಘೋಷಿಸಿ, ಅದಕ್ಕೆ ಸಂಬಂಧಪಟ್ಟ ಮೊಬೈಲ್‌ ಆ್ಯಪ್‌ ಬಿಡುಗಡೆ ಮಾಡುತ್ತಾರೆಂಬ ನಿರೀಕ್ಷೆ ಹುಸಿಯಾಗಿದೆ. ಆದರೆ, ಮುಂದಿನ ವರ್ಷ ಜನವರಿಯಿಂದ ತಮ್ಮ ರಾಜಕೀಯ ಪಕ್ಷದ ಚಟುವಟಿಕೆ ಆರಂಭಿಸುವುದಾಗಿ ಅವರು ತಿಳಿಸಿದ್ದು, ಈ ಬಗ್ಗೆ ಸ್ಪಷ್ಟತೆ ಸಿಕ್ಕಂತಾಗಿದೆ.

ಮಂಗಳವಾರ, ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, “”ರಾಜಕೀಯ ಪ್ರವೇಶದ ಘೋಷಣೆ ಮಾಡುವ ಅಗತ್ಯವಿಲ್ಲ. ನಾನೀಗಾಗಲೇ ರಾಜಕೀಯಕ್ಕೆ ಕಾಲಿಟ್ಟಿದ್ದೇನೆ” ಎಂದರು. ಆ್ಯಪ್‌ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, “”ಆ್ಯಪ್‌ ಇನ್ನೂ ಅಭಿವೃದ್ಧಿಯಾಗುತ್ತಿದ್ದು ಜನವರಿ ವೇಳೆಗೆ ಬಿಡುಗಡೆಯಾಗಲಿದೆ” ಎಂದರು. ಆ್ಯಪ್‌ ಬಿಡುಗಡೆ ನಂತರ,  ತಮಿಳುನಾಡು ಪ್ರವಾಸ ಕೈಗೊಳ್ಳಲಿರುವುದಾಗಿ ಅವರು ತಿಳಿಸಿದರು.

ಸ್ಪಷ್ಟನೆ: ತಮಿಳು ವಾರಪತ್ರಿಕೆಯೊಂದರಲ್ಲಿ ಇತ್ತೀಚೆಗೆ ಬರೆದ ಲೇಖನದಲ್ಲಿ “ಬಲಪಂಥೀಯ ಹಿಂದೂಗಳಲ್ಲಿ ಹಿಂಸಾಚಾರ ಪ್ರವೃತ್ತಿ ತಲೆದೋರಿದೆ’ ಎಂದು ಹೇಳಿ ವಿವಾದಕ್ಕೀಡಾದ ಬಗ್ಗೆ ಸ್ಪಷ್ಟನೆ ನೀಡಿದ ಅವರು, “”ನಾನು ಯಾರಿಗೂ ನೋವುಂಟು ಮಾಡಲು ಹಾಗೆ ಹೇಳಿರಲಿಲ್ಲ.  ನನ್ನಲ್ಲಿನ ಆತಂಕ ಹಂಚಿಕೊಂಡಿದ್ದೇನಷ್ಟೆ. ಇಡೀ ಲೇಖನದಲ್ಲಿ ನಾನು “ಭಯೋತ್ಪಾದನೆ’ ಎಂಬ ಪದ ಉಪಯೋಗಿಸಿಲ್ಲ. ಹಿಂದೂಗಳ ಭಾವನೆಗೆ ಧಕ್ಕೆ ತಂದಿಲ್ಲ. ಆದರೆ, ಧರ್ಮದ ಹೆಸರಿನಲ್ಲಿ ನಡೆವ ಹಿಂಸೆಯನ್ನು ಖಂಡಿಸುತ್ತೇನೆ” ಎಂದು ಸಮಜಾಯಿಷಿ ನೀಡಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.