ಮೋದಿ ಸರಕಾರ ವಿಶ್ವದಲ್ಲೇ ನಂಬಿಕಸ್ಥ


Team Udayavani, Nov 21, 2017, 6:45 AM IST

MODI.jpg

ಹೊಸದಿಲ್ಲಿ:  ಅಮೆರಿಕದ ಕ್ರೆಡಿಟ್‌ ರೇಟಿಂಗ್‌ ಸಂಸ್ಥೆ ಮೂಡೀಸ್‌ನ ವರದಿಯ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರಕಾರಕ್ಕೆ ಮತ್ತೂಂದು ಸಂತಸದ ಸುದ್ದಿ. ಹೊಸ ದೊಂದು ಸಮೀಕ್ಷೆಯಲ್ಲಿ ಮೋದಿ ನೇತೃತ್ವದ ಬಿಜೆಪಿ ಸರಕಾರ ವಿಶ್ವದ ಅತ್ಯಂತ ನಂಬಿಕಸ್ಥ ಸರಕಾರ ಎಂಬ ಹೆಗ್ಗಳಿಕೆ ಗಳಿಸಿದೆ. ಆರ್ಥಿಕ ಸಹಕಾರ ಮತ್ತು ಅಭಿವೃದ್ಧಿ ಒಕ್ಕೂಟ (ಓಇಸಿಡಿ) ನಡೆಸಿದ ಸಮೀಕ್ಷೆಯಲ್ಲಿ ಈ ಅಂಶ ವ್ಯಕ್ತವಾಗಿದೆ. 

“ಪ್ರಧಾನಿ ಮೋದಿ ವಿಶ್ವದ ಅತ್ಯಂತ ನಂಬಿಕಸ್ಥ ಸರಕಾರದ ನೇತೃತ್ವ ವಹಿಸಿದ್ದಾರೆ. ಭಾರತದ ಮುಕ್ಕಾಲು ಭಾಗ ಅಂದರೆ ಶೇ.74 ಮಂದಿ ಸದ್ಯ ಇರುವ ಸರಕಾರದ ಮೇಲೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ’ ಎಂದು ವರ್ಲ್ಡ್ ಇಕನಾಮಿಕ್‌ ಫೋರಂ (ಡಬ್ಲೂé ಇಎಫ್) ಈ ಸಮೀಕ್ಷೆಯನ್ನು ಉಲ್ಲೇಖೀಸಿ ಹೇಳಿದೆ.  ನೋಟು ಅಮಾನ್ಯ, ಜಿಎಸ್‌ಟಿ ಜಾರಿ, ತೆರಿಗೆ ಸುಧಾರಣಾ ಕ್ರಮಗಳಿಂದಾಗಿ ಕೇಂದ್ರ ಸರಕಾರ ದೇಶದ ಜನರ ವಿಶ್ವಾಸ ಗಳಿಸಿಕೊಂಡಿದೆ ಎಂದು ಅದು ಹೇಳಿದೆ.

ಆದರೆ ದೇಶದ ಅರ್ಥ ವ್ಯವಸ್ಥೆಯ ಸ್ಥಿತಿ, ರಾಜಕೀಯ ಸ್ಥಿತ್ಯಂತರ ಅಥವಾ ಬೆಳವಣಿಗೆ ಮತ್ತು ಮಾಧ್ಯಮಗಳಲ್ಲಿ ಸುದ್ದಿಯಾಗಿರುವ ಭ್ರಷ್ಟಾಚಾರ ಪ್ರಕರಣಗಳು ಸೇರಿದಂತೆ ಪ್ರಮುಖ ಬೆಳವಣಿಗೆಗಳ ವರದಿಯ ಬಗ್ಗೆ ಜನಾಭಿಪ್ರಾಯ ಒಳಗೊಂಡಿಲ್ಲ. ವರದಿ ಯಲ್ಲಿ, ಸ್ವಿಜರ್ಲೆಂಡ್‌ ಮೊದಲ ಸ್ಥಾನದಲ್ಲಿದ್ದರೆ, ಭಾರತ 3ನೇ ಸ್ಥಾನದಲ್ಲಿದೆ.

ಇತ್ತೀಚಿನ ವರ್ಷಗಳ ವರೆಗೆ ದೇಶದ ಜನರು ಸರಕಾರ ಮತ್ತು ರಾಜಕಾರಣಿಗಳ ಮೇಲಿನ ನಂಬಿಕೆ ಕಳೆದುಕೊಂಡಿದ್ದರು. ಆದರೆ ಪ್ರಧಾನಿ ಮೋದಿ ಅವರ ನಾಯಕತ್ವ ಜನರಲ್ಲಿ ಮತ್ತೆ ನಂಬಿಕೆ ವೃದ್ಧಿಸುವಂತೆ ಮಾಡಿದೆ ಎನ್ನುವುದಕ್ಕೆ ಇದುವೇ ಸಾಕ್ಷಿ.
– ಜೆ.ಪಿ.ನಡ್ಡಾ, ಕೇಂದ್ರ ಸಚಿವ

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.