ಕಾಂಗ್ರೆಸ್‌ ಪಕ್ಷ ನಮ್ಮ ಬೇಡಿಕೆಗೆ ಒಪ್ಪಿದೆ: ಹಾರ್ದಿಕ್‌ ಘೋಷಣೆ

Team Udayavani, Nov 22, 2017, 11:40 AM IST

Hardik-Patel-700.jpg

ಹೊಸದಿಲ್ಲಿ : ಮುಂಬರುವ ಗುಜರಾತ್‌ ವಿಧಾನಸಭಾ ಚುನಾವಣೆಗೆ ಸಂಬಂಧಿತವಾದ ತನ್ನ ಸಮುದಾಯದ ಬೇಡಿಕೆಗಳನ್ನು ಕಾಂಗ್ರೆಸ್‌ ಪಕ್ಷ ಒಪ್ಪಿಕೊಂಡಿದೆ ಎಂದು ಪಾಟಿದಾರ್‌ ನಾಯಕ ಹಾರ್ದಿಕ್‌ ಪಟೇಲ್‌ ಇಂದು ಬುಧವಾರ ಘೋಷಿಸಿದ್ದಾರೆ.

ಗುಜರಾತ್‌ ಚುನಾವಣೆಯಲ್ಲಿ ತಾನು ವಿಜಯಶಾಲಿಯಾದರೆ ಪಾಟಿದಾರ್‌ ಸಮುದಾಯದ ಮೀಸಲಾತಿ ಬೇಡಿಕೆಯನ್ನು  ಪರಿಗಣಿಸುವುದಾಗಿ ಕಾಂಗ್ರೆಸ್‌ ತನಗೆ ಭರವಸೆ ಕೊಟ್ಟಿರುವುದಾಗಿ ಹಾರ್ದಿಕ್‌ ಪಟೇಲ್‌ ಅವರಿಂದು ಮಾಧ್ಯಮವನ್ನು ಉದ್ದೇಶಿಸಿ ಹೇಳಿದರು. 

ಕೆಲವೊಂದು ಸಮುದಾಯಗಳಿಗೆ ಅಗತ್ಯಕ್ಕಿಂತ ಹೆಚ್ಚಿನ ಮೀಸಲಾತಿಯನ್ನು ನೀಡಲಾಗಿದೆ ಎಂದು ಆರೋಪಿಸಿದ ಹಾರ್ದಿಕ್‌ ಪಟೇಲ್‌, “ಕಾಂಗ್ರೆಸ್‌ ಪಕ್ಷ ನಮ್ಮ ಸಂಬಂಧಿಯೇನೂ ಅಲ್ಲ; ಆದರೂ ಅದು ಒಬಿಸಿ ಕೋಟಾ ಸಮೀಕ್ಷೆಯನ್ನು ಕೈಗೊಳ್ಳುವುದಾಗಿ ಹೇಳಿದೆ’ ಎಂದು ತಿಳಿಸಿದರು.

ಪಟೇಲ್‌ ನಾಯಕರು ಕಾಂಗ್ರೆಸ್‌ ಪಕ್ಷದಿಂದ ಯಾವುದೇ ಟಿಕೆಟ್‌ ಬೇಕೆಂದು ಕೇಳಿಲ್ಲ; ನಮಗೆ ಬೇಕಿರುವುದು ಮೀಸಲಾತಿ ಮಾತ್ರ ಎಂದು ಹಾರ್ದಿಕ್‌ ಹೇಳಿದರು. 

ಪಾಟಿದಾರ್‌ ಸಮುದಾಯಕ್ಕೆ ಬೇಕಿರುವುದು ಕಲಿಯುವ ಹಕ್ಕು ಮತ್ತು ಉದ್ಯೋಗ ಎಂದು 24ರ ಹರೆಯದ ಹಾರ್ದಿಕ್‌ ಪಟೇಲ್‌ ಹೇಳಿದರು 

ಭಾರತೀಯ ಜನತಾ ಪಕ್ಷದ ಬಗ್ಗೆ ಮಾತನಾಡುತ್ತಾ ಹಾರ್ದಿಕ್‌ ಪಟೇಲ್‌, “ನಮಗೇನೂ ಆಡಳಿತ ಪಕ್ಷ ಬಿಜೆಪಿಯೊಂದಿಗೆ ಯಾವುದೇ ವೈರತ್ಯ ಇಲ್ಲ; ಆದರೆ ಬಿಜೆಪಿಗೆ ಗುಜರಾತಿನ 6 ಕೋಟಿ ಜನರ ಬಗ್ಗೆ ಯಾವುದೇ ಕಾಳಜಿ ಇಲ್ಲ’ ಎಂದು ನೇರವಾಗಿ ಟೀಕಿಸಿದರು. 
 
ಟಾಪ್ ನ್ಯೂಸ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.