ಹುತಾತ್ಮನ ಪತ್ನಿ ಮರು ವಿವಾಹ ಆದರೂ ಸಿಗುತ್ತೆ ಮಾಸಾಶನ


Team Udayavani, Nov 22, 2017, 3:50 PM IST

tribute-to-slain-soldiers.jpg

ನವದೆಹಲಿ: ಶೌರ್ಯ ಪ್ರಶಸ್ತಿ ಪುರಸ್ಕೃತ ಹುತಾತ್ಮ ಯೋಧರ ಪತ್ನಿ ಮರು ವಿವಾಹವಾದರೂ ಮಾಸಾಶನ ನೀಡಲು ಕೇಂದ್ರ ರಕ್ಷಣಾ ಇಲಾಖೆ ನಿರ್ಧರಿಸಿದೆ.

ಈ ಹಿಂದೆ ಹುತಾತ್ಮ ಯೋಧರ ಸೋದರನನ್ನು ಹೊರತು ಪಡಿಸಿ ಇತರರನ್ನು ವಿವಾಹವಾದರೆ ಮಾಸಾಶನ ಸ್ಥಗಿತಗೊಳಿಸಲಾಗುತ್ತಿತ್ತು. ಆದರೆ ಈಗ ಪತ್ನಿಯ ಜೀವಿತಾವಧಿಯವರೆಗೂ ಮಾಸಾಶನ ನೀಡಲು ನಿರ್ಧರಿಸಲಾಗಿದೆ. ಸೇನಾ ಪಡೆಯ ವಿವಿಧ ವಿಭಾಗಗಳು ನೀಡಿದ ಪ್ರಸ್ತಾವನೆಯನ್ನು ಆಧರಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. 1972ರಿಂದಲೂ ಈ ಮಾಸಾಶನ ನೀಡಲಾಗುತ್ತಿದೆ.

ಟಾಪ್ ನ್ಯೂಸ್

4-thekkatte

Crime; ಕ್ಯಾಸನಮಕ್ಕಿ: ಮನೆಗೆ ಬೆಂಕಿ ಹೆಚ್ಚಿ ವ್ಯಕ್ತಿ ಪರಾರಿ

3-madikeri-2

Madikeri: ಪ್ರೌಢ ಶಾಲಾ ವಿದ್ಯಾರ್ಥಿನಿಯ ಕೊಲೆ ಪ್ರಕರಣ; ಆರೋಪಿ ಪತ್ತೆಗೆ ತನಿಖೆ ಚುರುಕು

2-aranthodu

Missing Case: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಸುಳ್ಯದ ಅರಂತೋಡಿನಲ್ಲಿ ಪತ್ತೆ

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

Tragedy: ಪೈಪ್ ಲೈನ್ ಚೆಕ್ ಮಾಡುವ ವೇಳೆ ದುರಂತ: ನೀರಿನ ಟ್ಯಾಂಕ್ ಗೆ ಬಿದ್ದು ಮೂವರ ದುರ್ಮರಣ

Tragedy: ಪೈಪ್ ಲೈನ್ ತಪಾಸಣೆ ವೇಳೆ ದುರಂತ… ನೀರಿನ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ

Exam 2

SSLC ಪರೀಕ್ಷೆ-2 ಜೂನ್‌ 7ರಿಂದ ; ನೋಂದಣಿಗೆ ಮೇ 16ರ ವರೆಗೆ ಅವಕಾಶ

34

GT Vs CSK: ನಿರ್ಗಮನ ಬಾಗಿಲಲ್ಲಿ ಗುಜರಾತ್‌ ಪ್ಲೇ ಆಫ್‌ ಜಪದಲ್ಲಿ ಚೆನ್ನೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Controversy: ಬಿಜೆಪಿ ನಾಯಕನ ಅಪ್ರಾಪ್ತ ಪುತ್ರನಿಂದ ಮತದಾನ; ವಿವಾದಿತ ವಿಡಿಯೋ ವೈರಲ್‌

Controversy: ಬಿಜೆಪಿ ನಾಯಕನ ಅಪ್ರಾಪ್ತ ಪುತ್ರನಿಂದ ಮತದಾನ; ವಿವಾದಿತ ವಿಡಿಯೋ ವೈರಲ್‌

police crime

Sandeshkhali ಪ್ರಕರಣಕ್ಕೆ ದಿಢೀರ್‌ ತಿರುವು : ಇಬ್ಬರು ಸಂತ್ರಸ್ತೆಯರಿಂದ ದೂರು ವಾಪಸ್‌!

1-wqewqeqeqw

BJP ನಾಯಕಿ ವಿವಾದ: ಒವೈಸಿಗೆ 15 ನಿಮಿಷ ಬೇಕು,ನಮಗಾದ್ರೆ 15 ಸೆಕೆಂಡ್‌

bjp-congress

Hindu ಸಂಖ್ಯೆ ಕುಸಿತ: ಕೈ-ಕಮಲ ವಾಕ್ಸಮರ!

love birds

Married ಮುಸ್ಲಿಮರಿಗೆ ಲಿವ್‌ ಇನ್‌ ಸಂಬಂಧ ಹಕ್ಕು ಇಲ್ಲ: ಹೈಕೋರ್ಟ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

4-thekkatte

Crime; ಕ್ಯಾಸನಮಕ್ಕಿ: ಮನೆಗೆ ಬೆಂಕಿ ಹೆಚ್ಚಿ ವ್ಯಕ್ತಿ ಪರಾರಿ

ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′

ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′

3-madikeri-2

Madikeri: ಪ್ರೌಢ ಶಾಲಾ ವಿದ್ಯಾರ್ಥಿನಿಯ ಕೊಲೆ ಪ್ರಕರಣ; ಆರೋಪಿ ಪತ್ತೆಗೆ ತನಿಖೆ ಚುರುಕು

2-aranthodu

Missing Case: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಸುಳ್ಯದ ಅರಂತೋಡಿನಲ್ಲಿ ಪತ್ತೆ

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.