ಜಮ್ಮು ಕಾಶ್ಮೀರದ ಕುಪ್ವಾರದಲ್ಲಿ ಎನ್ಕೌಂಟರ್: ಯೋಧ ಹುತಾತ್ಮ
Team Udayavani, Nov 22, 2017, 7:12 PM IST
ಶ್ರೀನಗರ : ಜಮ್ಮು ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಕೇರಾನ್ ವಲಯದಲ್ಲಿ ಇಂದು ಬುಧವಾರ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದಿದ್ದ ಗುಂಡಿನ ಕಾಳಗದಲ್ಲಿ ಓರ್ವ ಯೋಧ ಹುತಾತ್ಮನಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಗಡಿ ನಿಯಂತ್ರಣ ರೇಖೆ ಸಮೀಪದ ಕೇರಾನ್ವಲಯದಲ್ಲಿನ ಚೋಕೇನ್ ಹೊರಠಾಣೆಯಲ್ಲಿ ಉಗ್ರರೊಂದಿಗೆ ಭದ್ರತಾ ಪಡೆಗಳ ಗುಂಡಿನ ಕಾಳಗ ಇಂದು ಬುಧವಾರ ಬೆಳಗ್ಗೆ 7.30ಕ್ಕೆ ನಡೆಯಿತು. ಎರಡೂ ಕಡೆಯಿಂದ ನಡೆದ ಅವಿರತ ಗುಂಡಿನ ಚಕಮಕಿಯಲ್ಲಿ ಯೋಧನೋರ್ವ ಹುತಾತ್ಮನಾದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭದ್ರತಾ ಪಡೆಗಳ ಎನ್ಕೌಂಟರ್ ಕಾರ್ಯಾಚರಣೆ ಈ ಹೊತ್ತಿಗೂ ಮುಂದುವರಿದಿದೆ ಎಂದು ವರದಿಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
MUST WATCH
ಹೊಸ ಸೇರ್ಪಡೆ
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ