ಇಸ್ರೋ ಸ್ಯಾಟಲೈಟ್‌ ಬಳಸಿ ಕರಾವಳಿ ನಿಗಾ

Team Udayavani, Nov 25, 2017, 9:38 AM IST

10.jpg

ಹೊಸದಿಲ್ಲಿ: ದೇಶದ ಕರಾವಳಿ ಭಾಗ ದಲ್ಲಿ ಅನುಮಾನಾಸ್ಪದ ಹಡಗು ಗಳು ಮತ್ತು ಬೋಟ್‌ಗಳನ್ನು ಪತ್ತೆ ಮಾಡಲು ಇಸ್ರೋ ಸ್ಯಾಟಲೈಟ್‌ಗಳನ್ನು ಬಳಸಿಕೊಳ್ಳಲು ನಿರ್ಧರಿಸಲಾಗಿದೆ. 

ಮಾರ್ಚ್‌ ವೇಳೆ 1000 ಟ್ರಾನ್ಸ್‌ಪಾಂಡರ್‌ಗಳನ್ನು ಇಸ್ರೋ ಒದಗಿಸಲಿದ್ದು, ಇದು ಕರಾವಳಿ ಯಲ್ಲಿ ನಿರಂ ತರ ಕಣ್ಗಾವಲಿಡಲು ನೆರ ವಾಗಲಿದೆ. 26/11ರ ಮುಂಬಯಿ ದಾಳಿ ನಂತರ ಕರಾವಳಿಯಲ್ಲಿ ಅನುಮಾ ನಾಸ್ಪದ ಚಟು ವಟಿಕೆಗಳ ಮೇಲೆ ಕಣ್ಗಾವ ಲಿಡಲು ನಿರ್ಧರಿಸಲಾಗಿದ್ದು, ಹಲವು ಮಹತ್ವದ ಕ್ರಮಗಳನ್ನು ಕೈಗೊಳ್ಳಲಾಗಿದೆ. 20 ಮೀಟರುಗಳಿಗಿಂತ ಕಡಿಮೆ ಉದ್ದದ ಬೋಟ್‌ ಗಳನ್ನು ಪತ್ತೆ ಮಾಡಲು ಸ್ಯಾಟಲೈಟ್‌ ಬಳಸಿಕೊಳ್ಳಲಾಗುತ್ತದೆ. ಅಲ್ಲದೆ ಬೋಟ್‌ಗಳನ್ನು ಸ್ವಯಂಚಾಲಿತ ಗುರುತು ವ್ಯವಸ್ಥೆಗೆ ಒಳಪಡಿ ಸಲಾಗುತ್ತದೆ. ಬೋಟ್‌ಗಳಿಗೆ ರಾಜ್ಯ ಸರಕಾರ ಗಳ ಮೂಲಕ ಕಲರ್‌ ಕೋಡಿಂಗ್‌ ಮಾಡ ಲಾಗುತ್ತದೆ. ಇದರಿಂದ ಸಮುದ್ರ ದಲ್ಲಿ ಬೋಟ್‌ಗಳನ್ನು ಸುಲಭವಾಗಿ ಗುರುತಿಸಬಹುದಾಗಿದೆ ಎಂದು ಇಸ್ರೋ ಅಧಿಕಾರಿಗಳು ಹೇಳಿದ್ದಾರೆ.

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.