ಇನ್ಫೋಸಿಸ್‌ ಸಿಇಓ ಮತ್ತು ಎಂಡಿಯಾಗಿ ಸಲೀಲ್‌ ಎಸ್‌.ಪರೇಖ್‌ 

Team Udayavani, Dec 2, 2017, 4:48 PM IST

25555.jpg

ಹೊಸದಿಲ್ಲಿ: ಇನ್ಫೋಸಿಸ್‌ ನ ನೂತನ ಕಾರ್ಯನಿರ್ವಹಣಾಧಿಕಾರಿ ಮತ್ತು ಆಡಳಿತ ನಿರ್ದೇಶಕರನ್ನಾಗಿ ಸಲೀಲ್‌ ಎಸ್‌ ಪರೇಖ್‌ ಅವರು ನೇಮಕವಾಗಿದ್ದಾರೆ. ಅವರ ಕಾರ್ಯಾವಧಿ ಜನವರಿ 2 ರಿಂದ ಅನ್ವಯವಾಗಲಿದೆ. 

ಫ್ರೆಂಚ್‌ ಐಟಿ ಕಂಪೆನಿ ಕ್ಯಾಪ್‌ಜೆಮಿನಿಯ  ಎಕ್ಸ್‌ಕ್ಯೂಟಿವ್‌ ಬೋರ್ಟ್‌ ಸದಸ್ಯರಾಗಿ ಪರೇಖ್‌ ಕೆಲಸ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2000 ದಲ್ಲಿ ಪರೇಖ್‌ ಅವರು ಕಂಪೆನಿಗೆ ಸೇರ್ಪಡೆಯಾಗಿ  ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದಾರೆ. 

ಕಂಪ್ಯೂಟರ್‌ ಸೈನ್ಸ್‌ನಲ್ಲಿ ಎಂಇ ಪದವೀಧರರಾಗಿರುವ ಪರೇಖ್‌ ಕಾರ್ನೆಲ್‌ ವಿಶ್ವವಿದ್ಯಾಲಯದಲ್ಲಿ ಮೆಕಾನಿಕಲ್‌ ಇಂಜಿನಿಯರಿಂಗ್‌ ಮತ್ತು ಏರೋನಾಟಿಕಲ್‌ ಇಂಜಿನಿಯರಿಂಗ್‌ನಲ್ಲಿ ಬಿ.ಟೆಕ್‌ ಪದವಿ ಪಡೆದಿದ್ದಾರೆ. 

 ‘ವ್ಯವಹಾರವನ್ನು ಕಾರ್ಯಗತಗೊಳಿಸುವಲ್ಲಿ ಯಶಸ್ವಿಯಾಗಿರುವ ಪರೇಖ್‌ ಅವರು ಕಾರ್ಯನಿರ್ವಹಣೆಯಲ್ಲಿ  ಪ್ರಬಲ ದಾಖಲೆಯನ್ನು ಹೊಂದಿದ್ದಾರೆ’ ಎಂದು ಇನ್‌ಫೋಸಿಸ್‌ ಅಧ್ಯಕ್ಷ ನಂದನ್‌ ನೀಲಕೇಣಿ ಹೇಳಿದ್ದಾರೆ.

ಹಾಲಿ  ಯು.ಬಿ.ಪ್ರವೀಣ್‌ ರಾವ್‌ ಅವರು ಸಿಇಓ ಮತ್ತು ಎಂಡಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.