16ರಂದು ರಾಹುಲ್ ಗದ್ದುಗೆಗೆ
Team Udayavani, Dec 11, 2017, 8:00 AM IST
ನವದೆಹಲಿ: ಅಧ್ಯಕ್ಷ ಹುದ್ದೆಗೆ ಅವಿರೋಧವಾಗಿ ಆಯ್ಕೆಯಾದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ 16ರಂದು ಅಧಿಕೃತವಾಗಿ ಅಧ್ಯಕ್ಷ ಹುದ್ದೆಗೇರಲಿದ್ದಾರೆ.
ಅಭ್ಯರ್ಥಿಗಳ ನಾಮನಿರ್ದೇಶನಕ್ಕೆ ಸೋಮವಾರ ಕೊನೆಯ ದಿನವಾಗಿದ್ದು, ಅಂದೇ ಅಧಿಕೃತವಾಗಿ ಘೋಷಿಸುವ ಸಾಧ್ಯತೆಯಿದೆ. ಈವರೆಗೆ ಒಟ್ಟು 89 ನಾಮನಿರ್ದೇಶನಗಳು ಸಲ್ಲಿಕೆಯಾಗಿವೆ. ಕಾಂಗ್ರೆಸ್ನ ಕೇಂದ್ರೀಯ ಚುನಾವಣಾ ಪ್ರಾಧಿಕಾರದ ಮುಖ್ಯಸ್ಥ ಮುಲ್ಲಪಲ್ಲಿ ರಾಮ ಚಂದ್ರನ್, ಸದಸ್ಯ ಮಧುಸೂಧನ್ ಮಿಸಿŒ ಘೋಷಣೆ ಮಾಡಲಿದ್ದಾರೆ.
16ರಂದು ರಾಹುಲ್ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಬಗ್ಗೆ ಪ್ರಮಾಣಪತ್ರ ಹಸ್ತಾಂತರಿಸಲಾಗುತ್ತದೆ. ಈ ವೇಳೆ ಪ್ರಸ್ತುತ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಇತರ ಹಿರಿಯ ನಾಯಕರು ಹಾಜ ರಿರಲಿದ್ದಾರೆ. ಮಧ್ಯಾಹ್ನ 11ಕ್ಕೆ ಸೋನಿಯಾ ಅಧಿಕಾರ ಹಸ್ತಾಂತರ ಮಾಡಲಿದ್ದು, ನಂತರ ಪಕ್ಷದ ಹಿರಿಯ ನಾಯಕರನ್ನು ದ್ದೇಶಿಸಿ ರಾಹುಲ್ ಮಾತನಾಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು