ಮುಸ್ಲಿಮರೂ ಹಿಂದೂಗಳೇ : ಭಾಗವತ್‌

Team Udayavani, Dec 18, 2017, 6:00 AM IST

hindu.jpg

ಅಗರ್ತಲಾ: “ಭಾರತದಲ್ಲಿ ವಾಸಿಸುತ್ತಿರುವ ಪ್ರತಿಯೊಬ್ಬ ವ್ಯಕ್ತಿಯೂ ಹಿಂದೂ ಆಗಿದ್ದಾನೆ. ಹಿಂದುತ್ವ ಎನ್ನುವುದರ ಅರ್ಥ ಎಲ್ಲ ಸಮುದಾಯಗಳನ್ನು ಒಗ್ಗೂಡಿಸುವುದೇ ಆಗಿದೆ.’

ಹೀಗೆಂದು ಹೇಳಿರುವುದು ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌. ಅವರು ಭಾನುವಾರ ತ್ರಿಪುರಾ ರಾಜಧಾನಿ ಅಗರ್ತಲಾದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮ ದಲ್ಲಿ ಮಾತನಾಡಿದರು. “ಹಿಂದುತ್ವವೆನ್ನುವುದು ಹಿಂದೂ ಧರ್ಮಕ್ಕಿಂತ ಭಿನ್ನವಾದುದು. ಭಾರತದಲ್ಲಿರುವ ಮುಸ್ಲಿಮರೂ ಹಿಂದೂಗಳೇ. ನಮಗೆ ಯಾರೂ ಶತ್ರುಗಳಿಲ್ಲ. ನಾವು ಎಲ್ಲರ ಅಭಿವೃದ್ಧಿಯನ್ನು ಬಯಸುತ್ತೇವೆ. ಎಲ್ಲರನ್ನು ಒಗ್ಗೂಡಿಸುವುದೇ ನೈಜ ಹಿಂದುತ್ವ,’ ಎಂದು ಭಾಗವತ್‌ ಹೇಳಿದರು.

ಹೀಂದೂಗಳು ಆರೆಸ್ಸೆಸ್‌ ಶಾಖಾಗಳಲ್ಲಿ ಪಾಲ್ಗೊಂಡು ತರಬೇತಿ ಪಡೆಯಬೇಕು. ದೇಶ ಕಟ್ಟುವ ಮತ್ತು ಸ್ವಅಭಿವೃದ್ಧಿಗೆ ನೆರವಾಗುವ ಪ್ರಶಸ್ತ ಸ್ಥಳವಿದು ಎಂದೂ ಹೇಳಿದರು.

ಟಾಪ್ ನ್ಯೂಸ್

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Exam

NEET; ನೀಟ್‌ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ!: ಚುನಾವಣಾ ಅಸ್ತ್ರ

1-qweqeqeqw

Uttarakhand; ಕಾಳ್ಗಿಚ್ಚು ತಡೆಗೆ ಮೋಡ ಬಿತ್ತನೆಗೆ ಮೊರೆ?: ಮೂವರ ಸೆರೆ

1-wqewqewq

Tamilnadu ಗಿರಿಧಾಮ ಪ್ರವೇಶಕ್ಕೆ ಇಂದಿನಿಂದ ಇ-ಪಾಸ್‌ ಕಡ್ಡಾಯ

ec-aa

Fake ವಿಚಾರವೆಂದು ತಿಳಿದ 3 ಗಂಟೆ ಒಳಗೆ ಪೋಸ್ಟ್‌ ಡಿಲೀಟ್‌ ಮಾಡಿ: EC

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.