ಬೆಡ್ರೂಂನಲ್ಲಿ ಭಾರೀ ಬೆಂಕಿ; ಸಂಸದ ಶ್ರೀರಾಮುಲು ಪಾರು
Team Udayavani, Dec 19, 2017, 9:46 AM IST
ಹೊಸದಿಲ್ಲಿ: ನಗರದ ಫಿರೋಜ್ ಶಾ ರಸ್ತೆಯಲ್ಲಿರುವ ಸಂಸದ ಶ್ರೀರಾಮುಲು ಅವರ ನಿವಾಸದಲ್ಲಿ ಮಂಗಳವಾರ ಬೆಳಗಿನ ಜಾವ ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಷಾತ್ ಸಂಸದ ಶ್ರೀರಾಮುಲು ಮತ್ತು ಇತರ ಆರೇಳು ಮಂದಿ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.
ಬೆಳಗ್ಗೆ 5.30 ರ ವೇಳೆಗೆ ಬೆಡ್ರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಇದ್ದಕ್ಕಿದ್ದಂತೆ ವ್ಯಾಪಿಸಿದೆ. ಬೆಡ್ರೂಂನಲ್ಲಿದ್ದ ವಸ್ತುಗಳೆಲ್ಲಾ ಸುಟ್ಟು ಕರಕಲಾಗಿದೆ.
ಅಗ್ನಿಶಾಮಕ ದಳದ ಸಿಬಂದಿಗಳು ಆಗಮಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್