ಜೈನರೇ ಹೆಚ್ಚು ಶ್ರೀಮಂತರು

Team Udayavani, Jan 14, 2018, 11:19 AM IST

jainism.jpg

ಹೊಸದಿಲ್ಲಿ: ದಿಲ್ಲಿ ಮತ್ತು ಪಂಜಾಬ್‌ ರಾಜ್ಯಗಳಲ್ಲಿನ ಜನರೇ ಹೆಚ್ಚು ಶ್ರೀಮಂತರು. ದೇಶದಲ್ಲಿರುವ  ಧರ್ಮಗಳ ಮಂದಿಗೆ ಹೋಲಿಸಿದರೆ, ಜೈನ ಧರ್ಮಕ್ಕೆ ಸೇರಿದವರೇ ಸಿರಿವಂತರು.

 ಹೀಗೆಂದು ಹೇಳಿರುವುದು ರಾಷ್ಟ್ರೀಯ ಕುಟುಂಬ ಮತ್ತು ಆರೋಗ್ಯ ಸಮೀಕ್ಷೆ (ಎನ್‌ಎಫ್ಎಚ್‌ಎಸ್‌-4). 2015-16ರ ಅವಧಿ ಯಲ್ಲಿ 6 ಲಕ್ಷಕ್ಕೂ ಹೆಚ್ಚು ಕುಟುಂಬಗಳನ್ನು ಬಳಸಿಕೊಂಡು ನಡೆಸಿದ ಸಮೀಕ್ಷೆಯಲ್ಲಿ ಈ ವಿಚಾರಗಳು ತಿಳಿದುಬಂದಿವೆ. ಟೆಲಿವಿಷನ್‌, ಬೈಸಿಕಲ್‌ನಂಥ ಗೃಹೋಪಯೋಗಿ ವಸ್ತುಗಳು, ಶುದ್ಧ ಕುಡಿಯುವ ನೀರಿನ ಲಭ್ಯತೆ ಮತ್ತಿತರ ವಿಚಾರಗಳ ಆಧಾರದಲ್ಲಿ ಸಂಪತ್ತಿನ ಸೂಚ್ಯಂಕ ವನ್ನು ಅಂದಾಜಿಸಲಾಗಿದೆ. ಅದರಂತೆ, ದಿಲ್ಲಿ ಅತ್ಯಂತ ಶ್ರೀಮಂತ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾದರೆ, ಬಿಹಾರವು ಅತ್ಯಂತ ಬಡ ರಾಜ್ಯವಾಗಿದ್ದು, ಇಲ್ಲಿನ ಅರ್ಧಕ್ಕೂ ಹೆಚ್ಚು ಕುಟುಂಬಗಳು ಬಡತನದಲ್ಲೇ ದಿನದೂಡುತ್ತಿವೆ ಎಂದು ಸಮೀಕ್ಷಾ ವರದಿ ತಿಳಿಸಿದೆ.

ಇನ್ನು ಧರ್ಮಾಧಾರಿತ ಸಮೀಕ್ಷೆಯನ್ನು ನೋಡಿದರೆ, ಜೈನ ಸಮುದಾಯದ ಜನ ಸಂಖ್ಯೆಯ ಪೈಕಿ ಶೇ.70ರಷ್ಟು ಮಂದಿ ಉತ್ತಮ ಸಂಪತ್ತು ಹೊಂದಿದ್ದಾರೆ. ಈ ವಿಚಾರದಲ್ಲಿ ಹಿಂದೂಗಳು ಮತ್ತು ಮುಸ್ಲಿಮರ ನಡುವೆ ಹೇಳಿಕೊಳ್ಳುವಂಥ ಅಂತರವೇನೂ ಇಲ್ಲ. ಆದರೆ, ಜಾತಿಗೆ ಅನುಗುಣವಾಗಿ ನೋಡಿದರೆ, ಇತರೆಲ್ಲ ಜಾತಿಗಳಿಗಿಂತಲೂ ಮೇಲ್ವರ್ಗದವರ ಲ್ಲಿನ ಆಸ್ತಿ ಪಾಸ್ತಿಯ ಪ್ರಮಾಣವೇ ಹೆಚ್ಚು ಎಂದು ಸಮೀಕ್ಷೆ ಹೇಳಿದೆ. 

ಒಟ್ಟಿನಲ್ಲಿ ಆದಾಯ ಮತ್ತು ಸಂಪತ್ತಿನಲ್ಲಿ ಭಾರೀ ಪ್ರಮಾಣದ ಅಸಮಾನತೆ ಎದ್ದು ಕಾಣುತ್ತಿದ್ದು, ಇದೊಂದು ಆತಂಕಕಾರಿ ಸಂಗತಿ. ಸರಕಾರವು ಇದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ ಎಂದು ವರದಿಯಲ್ಲಿ ಉಲ್ಲೇಖೀಸಲಾಗಿದೆ. 

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.