ದಿಲ್ಲಿ : ಶಂಕಿತ ಅಲ್ ಕಾಯಿದಾ ಉಗ್ರನ ವಿರುದ್ಧ ಚಾರ್ಚ್ ಶೀಟ್
Team Udayavani, Jan 22, 2018, 3:57 PM IST
ಹೊಸದಿಲ್ಲಿ : ಕಳೆದ ವರ್ಷ ಆಗಸ್ಟ್ನಲ್ಲಿ ಸೌದಿ ಅರೇಬಿಯದಿಂದ ಭಾರತಕ್ಕೆ ಗಡಿಪಾರುಗೊಂಡಿದ್ದ ಶಂಕಿತ ಅಲ್ ಕಾಯಿದಾ ಉಗ್ರ ಜೀಶನ್ ಅಲಿ ವಿರುದ್ಧ ದಿಲ್ಲಿ ಪೊಲೀಸರು ಇಂದು ಸೋಮವಾರ ದೋಷಾರೋಪ ಪಟ್ಟಿಯನ್ನು ಇಲ್ಲಿನ ಹೆಚ್ಚುವರಿ ಸೆಶನ್ಸ್ ನ್ಯಾಯಾಲಯದಲ್ಲಿ ಸಲ್ಲಿಸಿದ್ದಾರೆ.
ಜೀಶನ್ ಅಲಿ ಅಲ್ ಕಾಯಿದಾ ಉಗ್ರ ಸಂಘಟನೆಗೆ ಯುವಕರು ಸೇರುವಂತ ಪ್ರಚೋದನಕಾರಿ ಭಾಷಣ ಮಾಡುತ್ತಿದ್ದ ಮತ್ತು ಭಾರತದಲ್ಲಿ ಅಲ್ ಕಾಯಿದಾ ನೆಲೆಯನ್ನು ಸ್ಥಾಪಿಸುವ ಯತ್ನವನ್ನು ಮಾಡಿದ್ದ ಎಂಬ ಬಗ್ಗೆ ಆತನ ವಿರುದ್ಧ ಕೇಸು ದಾಖಲಾಗಿದೆ.
ಹೆಚ್ಚುವರಿ ಸೆಶನ್ಸ್ ನ್ಯಾಯಾಧೀಶ ಸಿದ್ಧಾರ್ಥ ಶರ್ಮಾ ಅವರು ಈ ಕೇಸಿನ ವಿಚಾರಣೆಯನ್ನು ಫೆ.2ರಂದು ಕೈಗತ್ತಿಕೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
MUST WATCH
ಹೊಸ ಸೇರ್ಪಡೆ
O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ
Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ
Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ
Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?